ರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಈ ಬಾರಿ 2 ಜೊತೆ ಸಮವಸ್ತ್ರ ಸಿಗಲಿದ್ದು, ಎರಡು ವಾರದಲ್ಲಿ ಶಾಲೆಗಳಿಗೆ ಪೂರೈಕೆಯಾಗಲಿದೆ. ಹೌದು, ಈ ಹಿಂದೆ, ರಾಜ್ಯ ಸರ್ಕಾರದಿಂದ ಕೇವಲ…

karnataka vijayaprabha

ಬೆಂಗಳೂರು: ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಈ ಬಾರಿ 2 ಜೊತೆ ಸಮವಸ್ತ್ರ ಸಿಗಲಿದ್ದು, ಎರಡು ವಾರದಲ್ಲಿ ಶಾಲೆಗಳಿಗೆ ಪೂರೈಕೆಯಾಗಲಿದೆ.

ಹೌದು, ಈ ಹಿಂದೆ, ರಾಜ್ಯ ಸರ್ಕಾರದಿಂದ ಕೇವಲ 1 ರಿಂದ 8ನೇ ತರಗತಿಯ ಎಲ್ಲ ವರ್ಗದ ಹೆಣ್ಣು ಮಕ್ಕಳು, ಪರಿಶಿಷ್ಟ ಜಾತಿ, ಪಂಗಡ, ಬಡತನ ರೇಖೆಗಿಂತ ಕೆಳಗಿರುವ ಬಾಲಕರಿಗೆ ಸಮವಸ್ತ್ರ ಕೊಡಲಾಗುತ್ತಿತ್ತು. ಈ ಬಾರಿ ಹಳೇಯ ಪದ್ಧತಿ ಕೈಬಿಟ್ಟು, 1 ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲ ಮಕ್ಕಳಿಗೂ 2 ಜೊತೆ ಸಮವಸ್ತ್ರ ನೀಡಲು ತೀರ್ಮಾನ ಮಾಡಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.