ಎಲ್ಲಾ ಪಡಿತರ ಚೀಟಿದಾರರ ಗಮನಕ್ಕೆ; ಈ ತಿಂಗಳಿಂದ 2 ಬಾರಿ ಆಧಾರ್ ಬಯೋ ದೃಢೀಕರಣ!

ಎಲ್ಲಾ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಈ ತಿಂಗಳಿಂದ 2 ಬಾರಿ ಆಧಾರ್ ಬಯೋ ದೃಢೀಕರಣ ಪಡೆಯುವಂತೆ ಆಹಾರ ಇಲಾಖೆಯ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿದೆ. ಹೌದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ‘ಅನ್ನ ಭಾಗ್ಯ’…

rationers vijayaprabha

ಎಲ್ಲಾ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಈ ತಿಂಗಳಿಂದ 2 ಬಾರಿ ಆಧಾರ್ ಬಯೋ ದೃಢೀಕರಣ ಪಡೆಯುವಂತೆ ಆಹಾರ ಇಲಾಖೆಯ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿದೆ.

ಹೌದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ‘ಅನ್ನ ಭಾಗ್ಯ’ ಮತ್ತು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ  ಎಂಬ ಎರಡು ಯೋಜನೆಯಡಿ ಆಹಾರಧಾನ್ಯ ವಿತರಿಸಲಾಗುತ್ತದೆ.

ಈ ಸಂದರ್ಭದಲ್ಲಿ ಪ್ರತ್ಯೇಕವಾಗಿ ಆಧಾರ್ ಬಯೋ ದೃಢೀಕರಣ ನೀಡಿ ಪಡಿತರ ಆಹಾರಧಾನ್ಯ ಪಡೆಯುವಂತೆ ಮನವಿ ಮಾಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Vijayaprabha Mobile App free

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.