Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » 2000 money deposited in farmers account under pm kisan samman yojana
ಪ್ರಮುಖ ಸುದ್ದಿ

BIG NEWS: ರೈತರ ಖಾತೆಗೆ ಹಣ ಜಮೆ; ನಿಮ್ಮ ಖಾತೆಗೂ ಬಂದಿದೆಯೇ ತಿಳಿದುಕೊಳ್ಳಿ,,

ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನಕ್ಕೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಚಾಲನೆ ನೀಡಿದ್ದು, ಪಿಎಂ ಮೋದಿ ಕಿಸಾನ್ ಸಮ್ಮಾನ್ ಯೋಜನೆಯಡಿ 2ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಿದ್ದಾರೆ. ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ…

Author Avatar

Vijayaprabha

October 17, 20221:11 pm accountdepositedFarmersfeaturedmoneyPM Kisan Samman Yojanaಕಿಸಾನ್ ಸಮ್ಮಾನ್ ಯೋಜನೆನರೇಂದ್ರ ಮೋದಿಪಿಎಂ ಕಿಸಾನ್ ಸಮ್ಮಾನ್ಪ್ರಧಾನಿರೈತ
farmer vijayaprabha news

ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನಕ್ಕೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಚಾಲನೆ ನೀಡಿದ್ದು, ಪಿಎಂ ಮೋದಿ ಕಿಸಾನ್ ಸಮ್ಮಾನ್ ಯೋಜನೆಯಡಿ 2ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಿದ್ದಾರೆ.

ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ ಬರೋಬ್ಬರಿ 16 ಸಾವಿರ ಕೋಟಿ ರೂ.ಗಳನ್ನು ರೈತರ ಖಾತೆಗೆ ಪಾವತಿಸಲಾಗಿದೆ. ಇನ್ನು ಪಿಎಂ ಕಿಸಾನ್ ಯೋಜನೆ ಅಡಿ ವಾರ್ಷಿಕ 6 ಸಾವಿರ ರೂ ವನ್ನು ತಲಾ 2 ಸಾವಿರದಂತೆ ಮೂರು ಕಂತುಗಳಲ್ಲಿ ವರ್ಗಾಯಿಸಲಾಗುತ್ತಿದೆ. ವೆಬ್ ಸೈಟ್ ಲಿಂಕ್ https://pmkisan.gov.in/ ನಲ್ಲಿ ಪರಿಶೀಲಿಸಬಹುದು

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

ಬಿಗ್ ಬ್ರೇಕಿಂಗ್: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಿಮಾನ; ತಪ್ಪಿದ ಭಾರಿ ದುರಂತ

By Vijayaprabha February 20, 2021
#ट्रेंडिंग हैशटैग:accountdepositedFarmersfeaturedmoneyPM Kisan Samman Yojanaಕಿಸಾನ್ ಸಮ್ಮಾನ್ ಯೋಜನೆನರೇಂದ್ರ ಮೋದಿಪಿಎಂ ಕಿಸಾನ್ ಸಮ್ಮಾನ್ಪ್ರಧಾನಿರೈತ

Post navigation

Previous Previous post: ಪ್ರೀತಿಸಿ ಮದ್ವೆಯಾಗಿದ್ದ ಜೋಡಿ..ಒಂದೂವರೆ ವರ್ಷಕ್ಕೆ ದುರಂತ ಅಂತ್ಯ..!
Next Next post: LAW POINT: ಹೊಸ ವಿಲ್ ಬರೆಯುವಾಗ ಅನುಸರಿಸಬೇಕಾದ ಕ್ರಮಗಳೇನು?

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By