Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » 2000 rupees in the 12th installment under pm kisan scheme to farmers account
ಪ್ರಮುಖ ಸುದ್ದಿ

GOOD NEWS: ನಿಮ್ಮ ಖಾತೆಗೆ 2000 ರೂಪಾಯಿ..!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅರ್ಹ ಫಲಾನುಭವಿಗಳಿಗೆ ಇಲ್ಲಿದೆ ಸಿಹಿಸುದ್ದಿ. ಈ ಯೋಜನೆಯ 12ನೇ ಕಂತಿನ 2 ಸಾವಿರ ರೂ ಮುಂದಿನ ಎರಡು ವಾರಗಳಲ್ಲಿ ರೈತರ ಖಾತೆಗೆ ಬರಲಿದೆ. ಹೌದು, ಪಿಎಂ ಕಿಸಾನ್…

Author Avatar

Vijayaprabha

September 18, 202210:56 am accountFarmersfeaturedinstallmentPM Kisan Schemeಇ-ಕೆವೈಸಿಕಿಸಾನ್ ಸಮ್ಮಾನ್ ನಿಧಿಪ್ರಧಾನ ಮಂತ್ರಿರೈತ
farmer vijayaprabha news1

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅರ್ಹ ಫಲಾನುಭವಿಗಳಿಗೆ ಇಲ್ಲಿದೆ ಸಿಹಿಸುದ್ದಿ. ಈ ಯೋಜನೆಯ 12ನೇ ಕಂತಿನ 2 ಸಾವಿರ ರೂ ಮುಂದಿನ ಎರಡು ವಾರಗಳಲ್ಲಿ ರೈತರ ಖಾತೆಗೆ ಬರಲಿದೆ.

ಹೌದು, ಪಿಎಂ ಕಿಸಾನ್ ಯೋಜನೆಯಡಿ ವಾರ್ಷಿಕ 3 ಕಂತುಗಳಲ್ಲಿ ತಲಾ 2000 ರೂ ನಂತೆ ಒಟ್ಟು 6000 ರೂ ವರ್ಗಾಯಿಸಲಾಗುತ್ತದೆ. ಈ ಯೋಜನೆಗೆ ಇ-ಕೆವೈಸಿಯನ್ನು ಕಡ್ಡಾಯಗೊಳಿಸಲಾಗಿದೆ. ಪರಿಶೀಲನೆ ಪ್ರಕ್ರಿಯೆಯಲ್ಲಿ ಅನರ್ಹರ ಸಂಖ್ಯೆ ಹೆಚ್ಚಿದೆ. ಅಂತಹವರಿಗೆ ಎಲ್ಲ ಕಂತುಗಳ ಹಣ ವಾಪಸ್ ನೀಡುವಂತೆ ನೋಟಿಸ್ ಕಳುಹಿಸಲಾಗುತ್ತಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

ಋತುರಾಜ್ ಅರ್ಧ ಶತಕ; ಕೆಕೆಆರ್ ವಿರುದ್ದ ಚೆನ್ನೈಗೆ 6 ವಿಕೆಟ್ ಗೆಲುವು

By Vijayaprabha October 30, 2020
#ट्रेंडिंग हैशटैग:accountFarmersfeaturedinstallmentPM Kisan Schemeಇ-ಕೆವೈಸಿಕಿಸಾನ್ ಸಮ್ಮಾನ್ ನಿಧಿಪ್ರಧಾನ ಮಂತ್ರಿರೈತ

Post navigation

Previous Previous post: ವಾಹನ ಸವಾರರಿಗೆ ಬಿಗ್‌ ಶಾಕ್..! 500 ದಂಡ, ತೆರಿಗೆ ವಂಚಿಸಿದರೆ ಸಿಐಡಿ ತನಿಖೆ..!
Next Next post: Gmail ನಲ್ಲಿ ಸ್ಟೋರೇಜ್ ಫುಲ್ ಆಗಿದೆಯೇ? ಟ್ರಿಕ್ಸ್ ಇಲ್ಲಿದೆ

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By