2 ಸಾವಿರ ರೂ ನೋಟು ಬ್ಯಾನ್ ಆಗುತ್ತಾ?..ಇಲ್ಲಿದೆ ನೋಡಿ ಸ್ಪಷ್ಟನೆ

ಕಳೆದ ಕೆಲ ದಿನಗಳಿಂದ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಜನವರಿ 1, 2023 ರಿಂದ 2,000 ರೂಪಾಯಿ ನೋಟುಗಳನ್ನು ಬ್ಯಾನ್ ಮಾಡಲಿದೆ ಎಂಬ ವರದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕುರಿತು ಪಿಐಬಿ ಸತ್ಯಾಸತ್ಯತೆ…

money vijayaprabha news

ಕಳೆದ ಕೆಲ ದಿನಗಳಿಂದ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಜನವರಿ 1, 2023 ರಿಂದ 2,000 ರೂಪಾಯಿ ನೋಟುಗಳನ್ನು ಬ್ಯಾನ್ ಮಾಡಲಿದೆ ಎಂಬ ವರದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕುರಿತು ಪಿಐಬಿ ಸತ್ಯಾಸತ್ಯತೆ ಪರಿಶೀಲನೆ ತಂಡ ಸ್ಪಷ್ಟನೆ ನೀಡಿದೆ.

ಹೌದು, ಜನವರಿ 1 ರಿಂದ ಆರ್‌ಬಿಐ ಹೊಸ ರೂ.1000 ನೋಟುಗಳನ್ನು ಪರಿಚಯಿಸಲಿದೆ ಮತ್ತು ರೂ.2000 ನೋಟುಗಳನ್ನು ಬ್ಯಾನ್ ಮಾಡಲಿದೆ ಎಂಬ ಸುದ್ದಿ ಸುಳ್ಳು. ಯಾರು ಈ ರೀತಿಯ ಸುದ್ದಿಗಳನ್ನು ನಂಬಬೇಡಿ ಮತ್ತು ಈ ತರಹದ ಮಾಹಿತಿಯನ್ನು ಇತರರೊಂದಿಗೆ ಹಂಚಿಕೊಳ್ಳಬೇಡಿ ಎಂದು ಪಿಐಬಿ ಪರಿಶೀಲನೆ ತಂಡ ಹೇಳಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.