Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » 20000 for the account of sc st students last day of feb 28th
ಪ್ರಮುಖ ಸುದ್ದಿ

ಗಮನಿಸಿ: ನಿಮ್ಮ ಖಾತೆಗೆ 20000 ರೂ; ಫೆ.28 ಸೋಮವಾರವೇ ಕೊನೆಯ ದಿನ

ಸಮಾಜ ಕಲ್ಯಾಣ ಇಲಾಖೆಯು ಮೊದಲ ಬಾರಿಗೆ ಪ್ರಥಮ ದರ್ಜೆಯಲ್ಲಿ ವಿವಿಧ ಕೋರ್ಸ್ ಉತ್ತೀರ್ಣರಾದವರಿಗೆ ನೀಡುವ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಿದೆ. ಹೌದು, ಮೊದಲ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಅರ್ಜಿ…

Author Avatar

Vijayaprabha

February 26, 202211:59 am accountfeaturedlast daySCSTstudentsಅರ್ಜಿಪರಿಶಿಷ್ಟ ಜಾತಿಪರಿಶಿಷ್ಟ ವರ್ಗಪ್ರೋತ್ಸಾಹಧನವಿದ್ಯಾರ್ಥಿಗಳು
scholarship vijayaprabha

ಸಮಾಜ ಕಲ್ಯಾಣ ಇಲಾಖೆಯು ಮೊದಲ ಬಾರಿಗೆ ಪ್ರಥಮ ದರ್ಜೆಯಲ್ಲಿ ವಿವಿಧ ಕೋರ್ಸ್ ಉತ್ತೀರ್ಣರಾದವರಿಗೆ ನೀಡುವ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಿದೆ.

ಹೌದು, ಮೊದಲ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸೋಮವಾರವೇ (ಫೆ.28) ಕಡೆ ದಿನ ಆಗಿದ್ದು, ಸಲ್ಲಿಸುವ ಕಡೆ ದಿನಾಂಕ ವಿಸ್ತರಣೆ ಮಾಡುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ.

ಇನ್ನು, ಪಿಯುಸಿ, ಡಿಪ್ಲೋಮಾ ಪ್ರಥಮ ದರ್ಜೆಯಲ್ಲಿ ಪಾಸಾದವರಿಗೆ ₹20000, ಪದವಿ ₹25000, ಸ್ನಾತಕೋತ್ತರ ಪದವಿ ₹30000, ಕೃಷಿ, ಇಂಜಿನಿಯರಿಂಗ್, ವೆಟರ್ನರಿ, ಮೆಡಿಸಿನ್ ವಿದ್ಯಾರ್ಥಿಗಳಿಗೆ ₹35000 ಪ್ರೋತ್ಸಾಹಧನ ನೀಡಲಾಗುತ್ತದೆ.

Vijayaprabha Mobile App free

ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು https://sw.kar.nic.in/swprizemoney/Home.aspx?ReturnUrl=%2fswprizemoney%2f ಲಿಂಕ್ ಮೇಲೆ ಮಾಡಿ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

WhatsApp ಬಳಕೆದಾರರೇ ಎಚ್ಚರ; 23.87 ಲಕ್ಷ ವಾಟ್ಸ್‌ಆ್ಯಪ್ ಖಾತೆಗಳು ರದ್ದು

By Vijayaprabha September 2, 2022
#ट्रेंडिंग हैशटैग:accountfeaturedlast daySCSTstudentsಅರ್ಜಿಪರಿಶಿಷ್ಟ ಜಾತಿಪರಿಶಿಷ್ಟ ವರ್ಗಪ್ರೋತ್ಸಾಹಧನವಿದ್ಯಾರ್ಥಿಗಳು

Post navigation

Previous Previous post: ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ
Next Next post: ಗ್ರಾಹಕರಿಗೆ ಗುಡ್ ನ್ಯೂಸ್: ಒಂದೇ ಒಂದು ಮಿಸ್ಡ್ ಕಾಲ್ ಮೂಲಕ ಹೊಸ ಗ್ಯಾಸ್ ಸಂಪರ್ಕ ಪಡೆಯಿರಿ!

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By