BIG BREAKING: SSLC ಫಲಿತಾಂಶ ಪ್ರಕಟ, ನೋಡುವುದು ಹೇಗೆ? ಇಲ್ಲಿದೆ ನೋಡಿ

SSLC Annual Exam Result: ಬಹು ನಿರೀಕ್ಷಿತ 2022–23ನೇ ಸಾಲಿನ ಎಸ್​ಎಸ್​ಎಲ್​ಸಿ (SSLC ) ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಈಗಷ್ಟೇ ಫಲಿತಾಂಶ ಪ್ರಕಟಿಸಿದ್ದು, ಈ…

Result vijayaprabha news

SSLC Annual Exam Result: ಬಹು ನಿರೀಕ್ಷಿತ 2022–23ನೇ ಸಾಲಿನ ಎಸ್​ಎಸ್​ಎಲ್​ಸಿ (SSLC ) ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಈಗಷ್ಟೇ ಫಲಿತಾಂಶ ಪ್ರಕಟಿಸಿದ್ದು, ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಎಲ್ಲಾ ವಿವರಣೆಗಳನ್ನು ನೀಡುತ್ತಿದೆ.

ಇದನ್ನು ಓದಿ: ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆ, ಇಂದು ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ!

ಫಲಿತಾಂಶ ನೋಡುವುದು ಹೇಗೆ

ಇನ್ನು, ಬೆಳಿಗ್ಗೆ 11ರ ಬಳಿಕ http://karresults.nic.in ಜಾಲತಾಣದಲ್ಲೂ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದ್ದು, ಮಧ್ಯಾಹ್ನ ಆಯಾ ಶಾಲೆಗಳಲ್ಲೂ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದ ಮೊಬೈಲ್‌ ಸಂಖ್ಯೆಗೆ ಎಸ್‌ಎಂಎಸ್‌ ಮೂಲಕವೂ ಫಲಿತಾಂಶದ ವಿವರ ಕಳುಹಿಸಲಾಗುವುದು.

Vijayaprabha Mobile App free

ಎಸ್​ಎಸ್​ಎಲ್​ಸಿ (SSLC ) ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ವಿದ್ಯಾರ್ಥಿಗಳು https://karresults.nic.in ನಲ್ಲಿ ಭೇಟಿ ನೀಡಿ ತಮ್ಮ ಹಾಲ್ ಟಿಕೆಟ್ ನಂಬರ್ ನಮೂದಿಸಿ ಫಲಿತಾಂಶ ತಿಳಿದುಕೊಳ್ಳಬಹುದು.

ಇದನ್ನು ಓದಿ: ಪಡಿತರ ಚೀಟಿದಾರರಿಗೆ ಭರ್ಜರಿ ಸಿಹಿ ಸುದ್ದಿ; ಈ ತಿಂಗಳಲ್ಲೇ ಸಿಗಲಿದೆ ಎರಡು ಬಾರಿ ಉಚಿತ ರೇಷನ್!

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.