2025 IPL tournament cancelled :ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧದಿಂದಾಗಿ ಐಪಿಎಲ್-2025 ಅನ್ನು ಅನಿರ್ದಿಷ್ಟಾವಧಿಗೆ ಮುಂದೂಡಲು ಬಿಸಿಸಿಐ ನಿರ್ಧರಿಸಿದೆ.
ಹೌದು, ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧದಿಂದಾಗಿ ಐಪಿಎಲ್-2025 ಅನ್ನು ಅನಿರ್ದಿಷ್ಟಾವಧಿಗೆ ರದ್ದುಗೊಳಿಸಲಾಗಿದ್ದು, ಪ್ರೇಕ್ಷಕರು ಮತ್ತು ಆಟಗಾರರ ಸುರಕ್ಷತೆಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂದಿನಿಂದ ಯಾವುದೇ ಪಂದ್ಯ ಇರುವುದಿಲ್ಲ. ವಿದೇಶಿ ಆಟಗಾರರನ್ನು ಮನೆಗೆ ಕಳುಹಿಸುವುದೇ ಬಿಸಿಸಿಐನ ಮೊದಲ ಆದ್ಯತೆಯಾಗಿದೆ. ಬಿಸಿಸಿಐ ಶೀಘ್ರದಲ್ಲೇ ಹೊಸ ದಿನಾಂಕಗಳನ್ನು ಪ್ರಕಟಿಸಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.