Scholarship : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಅರ್ಜಿ ಆಹ್ವಾನಿಸಿದೆ.
ಇದನ್ನು ಓದಿ: ಮೈಲಾರ ಲಿಂಗೇಶ್ವರನ ಕಾರ್ಣಿಕ; ಸಂಪಾದಿತಲೇ ಪರಾಕ್..!
ವಿವಿಧ ತಾಂತ್ರಿಕ ಹಾಗೂ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗರಿಷ್ಠ 25 ಸಾವಿರದವರೆಗೆ ಮೆರಿಟ್-ಕಮ್-ಮೀನ್ಸ್ ಆದಾರದ ಮೇಲೆ ವಿದ್ಯಾರ್ಥಿ ವೇತನವು ಸಿಗಲಿದೆ.
ಇದನ್ನು ಓದಿ: ಲೇಬರ್ ಕಾರ್ಡ್ಗೆ ಅರ್ಜಿ ಆಹ್ವಾನ: ಕಾರ್ಮಿಕ ಕಾರ್ಡ್ ಇದ್ದರೆ ಪ್ರತಿ ತಿಂಗಳು ₹3,000..!
ಈ ಯೋಜನೆಯ ಪ್ರಯೋಜನ ಪಡೆದುಕೊಂಡು ಸಾಕಷ್ಟು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಲು ಸಹಾಯಧನ ಪಡೆದುಕೊಳ್ಳುತ್ತಿದ್ದು, ಈ ಸೌಲಭ್ಯದ ಮಾಹಿತಿಗಾಗಿ htt://dom.karnataka.go.in ಗೆ ಭೇಟಿ ನೀಡಿ ಅಥವಾ 8277799990ಗೆ ಕರೆ ಮಾಡಿ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |