ಈ ಯೋಜನೆಯಡಿ ತಿಂಗಳಿಗೆ 3000 ಪಿಂಚಣಿ ಪಡೆಯಿರಿ!

ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಪಿಂಚಣಿ ಯೋಜನೆಯಡಿ ಕೇಂದ್ರ ಅಸಂಘಟಿತ ಕಾರ್ಮಿಕರಿಗೆ ಮಾಸಿಕ 3 ಸಾವಿರ ಪಿಂಚಣಿ ಸೌಲಭ್ಯ ಕಲ್ಪಿಸಿದೆ. ಹೌದು, ಮಾಸಿಕ 3 ಸಾವಿರ ಪಿಂಚಣಿ ಸೌಲಭ್ಯ ಪಡೆಯಲು ಅಸಂಘಟಿತ ಕಾರ್ಮಿಕರು…

money vijayaprabha news 4

ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಪಿಂಚಣಿ ಯೋಜನೆಯಡಿ ಕೇಂದ್ರ ಅಸಂಘಟಿತ ಕಾರ್ಮಿಕರಿಗೆ ಮಾಸಿಕ 3 ಸಾವಿರ ಪಿಂಚಣಿ ಸೌಲಭ್ಯ ಕಲ್ಪಿಸಿದೆ.

ಹೌದು, ಮಾಸಿಕ 3 ಸಾವಿರ ಪಿಂಚಣಿ ಸೌಲಭ್ಯ ಪಡೆಯಲು ಅಸಂಘಟಿತ ಕಾರ್ಮಿಕರು ಮಾಸಿಕ ಆದಾಯ ₹15,000 ಹೊಂದಿರುವ 18-60 ವರ್ಷ ವಯಸ್ಸಿನ ಕಾರ್ಮಿಕರು ತಿಂಗಳಿಗೆ ₹55 ರಿಂದ ₹200 ಡೆಪಾಸಿಟ್ ಮಾಡಬೇಕು.

ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಯಲ್ಲಿ 50% ಫಲಾನುಭವಿ ಮತ್ತು 50% ಕೇಂದ್ರದಿಂದ ಠೇವಣಿ ಮಾಡಲಾಗುತ್ತದೆ. 60 ವರ್ಷ ಪೂರೈಸಿದ ನಂತರ ತಿಂಗಳಿಗೆ ₹3,000 ಪಿಂಚಣಿ ದೊರೆಯುತ್ತದೆ. maandhan.in ಅಥವಾ ಸಾಮಾನ್ಯ ಸೇವಾ ಕೇಂದ್ರದ ಮೂಲಕ ಅಪ್ಲೈ ಮಾಡಬಹುದು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.