ನಿರುದ್ಯೋಗಿಗಳಿಗೆ 3,000ರೂ ಘೋಷಣೆ..!

ಹಿಮಾಚಲ ಪ್ರದೇಶದಲ್ಲಿ ಇದೇ ವರ್ಷ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಭರಪೂರ ಘೋಷಣೆಗಳನ್ನು ಮಾಡಿದ್ದು, ರಾಜ್ಯದಲ್ಲಿ 6 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಆಪ್‌ ಪಕ್ಷ ಆಶಾದಾಯಕ ಭರವಸೆ…

money vijayaprabha news 4

ಹಿಮಾಚಲ ಪ್ರದೇಶದಲ್ಲಿ ಇದೇ ವರ್ಷ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಭರಪೂರ ಘೋಷಣೆಗಳನ್ನು ಮಾಡಿದ್ದು, ರಾಜ್ಯದಲ್ಲಿ 6 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಆಪ್‌ ಪಕ್ಷ ಆಶಾದಾಯಕ ಭರವಸೆ ನೀಡುತ್ತಿದೆ.

ಹೌದು, ಹಿಮಾಚಲ ಪ್ರದೇಶದಲ್ಲಿ ಇದೇ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಅಧಿಕಾರಕ್ಕೆ ಬಂದರೆ ನಿರುದ್ಯೋಗಿ ಯುವಕರಿಗೆ ತಿಂಗಳಿಗೆ 3,000ರೂ ನಿರುದ್ಯೋಗ ಭತ್ಯೆ ನೀಡಲು ಭರವಸೆ ನೀಡುವುದಾಗಿ ಕೆಜ್ರಿವಾಲ್‌ ನೇತೃತ್ವದ ಆಮ್ ಆದ್ಮಿ ಪಕ್ಷ ಹೇಳಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.