ಸಿಎಂ ಬೊಮ್ಮಾಯಿರಿಂದ ಭರ್ಜರಿ ಗುಡ್ ನ್ಯೂಸ್

ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗೆ ಸುಮಾರು ₹3000 ಕೋಟಿ ಅನುದಾನ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿದ್ದಾರೆ. ಹೌದು, ಬಳ್ಳಾರಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕಲ್ಯಾಣ…

basavaraj-bommai-vijayaprabha

ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗೆ ಸುಮಾರು ₹3000 ಕೋಟಿ ಅನುದಾನ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿದ್ದಾರೆ.

ಹೌದು, ಬಳ್ಳಾರಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ₹1500 ಕೋಟಿ ಅನುದಾನದ ಬದಲು ಸುಮಾರು ₹3000 ಕೋಟಿ ಅನುದಾನ ನೀಡಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.

ಇನ್ನು, ನಾನು ಸಿಎಂ ಆಗುವ ನಿರೀಕ್ಷೆ ಇರಲಿಲ್ಲ. ಮುಖ್ಯಮಂತ್ರಿಯಾಗಿರುವುದು ದೈವಿಚ್ಛೆ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ನಮ್ಮ‌ ಹೈಕಮಾಂಡ್ ಕಾರಣ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.