SHOCKING: ರಾಜ್ಯದಲ್ಲಿ ಮತ್ತೆ ಸೋಂಕು ಹೆಚ್ಚಳ: 3000 ಡೆಂಗ್ಯೂ, ಚಿಕೂನ್ ಗುನ್ಯಾ ಕೇಸ್‌..!

ರಾಜ್ಯದಲ್ಲಿ ಮತ್ತೆ ಡೆಂಗ್ಯೂ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ಜನವರಿಯಿಂದ 427 ಮಂದಿಗೆ ಡೆಂಗ್ಯೂ ಸೋಂಕು ದೃಢಪಟ್ಟಿದೆ. ಹೌದು, ಬಿಬಿಎಂಪಿ ವ್ಯಾಪ್ತಿಯಲ್ಲಿ 1,140 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, 181 ಪ್ರಕರಣಗಳು ದೃಢವಾಗಿದ್ದು, ಶಿವಮೊಗ್ಗ ಮತ್ತು…

dengue vijayaprabha news

ರಾಜ್ಯದಲ್ಲಿ ಮತ್ತೆ ಡೆಂಗ್ಯೂ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ಜನವರಿಯಿಂದ 427 ಮಂದಿಗೆ ಡೆಂಗ್ಯೂ ಸೋಂಕು ದೃಢಪಟ್ಟಿದೆ.

ಹೌದು, ಬಿಬಿಎಂಪಿ ವ್ಯಾಪ್ತಿಯಲ್ಲಿ 1,140 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, 181 ಪ್ರಕರಣಗಳು ದೃಢವಾಗಿದ್ದು, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ತಲಾ 20 ಪ್ರಕರಣಗಳು ದಾಖಲಾಗಿದೆ.

ಈ ನಡುವೆ 21 ಜಿಲ್ಲೆಗಳಲ್ಲಿ ಡೆಂಗ್ಯೂ ಸೋಂಕಿನ ಜೊತೆಗೆ ಚಿಕೂನ್ ಗುನ್ಯಾ ಪ್ರಕರಣಗಳು ಸಹಾ ವರದಿಯಾಗಿದ್ದು, ಇದರಲ್ಲಿ 3000ಕ್ಕೂ ಹೆಚ್ಚು ಶಂಕಿತ ಪ್ರಕರಣಗಳನ್ನು ಗುರುತಿಸಲಾಗಿದೆ ಎಂದು ವರದಿಯಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.