ಬೆಂಗಳೂರು: ರಾಜ್ಯದಲ್ಲಿ ಕರೋನ ಸೋಂಕು ಇಳಿಮುಖ ಕಂಡಿದ್ದು, 33,337 ಹೊಸ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 70 ಜನ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ. ಇದೇ ಅವಧಿಯಲ್ಲಿ 69,902 ಜನರು ಗುಣಮುಖರಾಗಿದ್ದಾರೆ.
ಸದ್ಯ ರಾಜ್ಯದಲ್ಲಿ 19.37% ಪಾಸಿಟಿವಿಟಿ ದರವಿದ್ದು, ರಾಜ್ಯಾದ್ಯಂತ 2,52,132 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಡಿಸ್ಚಾರ್ಜ್ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Active cases fall rapidly due to high rate of discharges:
◾New cases in State: 33,337
◾New cases in B’lore: 16,586
◾Positivity rate in State: 19.37%
◾Discharges: 69,902
◾Active cases State: 2,52,132 (B’lore- 130k)
◾Deaths:70 (B’lore- 13)
◾Tests: 1,72,062#COVID19— Dr Sudhakar K (@mla_sudhakar) January 29, 2022




