ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 3473 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಲು ಕಡೆ ದಿನ ಫೆ.25 ಆಗಿದೆ. ಹುದ್ದೆಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ ಮಾಸಿಕ ₹8,000 ವೇತನ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ http://www.schooleducation.kar.nic.in/ಗೆ ಸಂಪರ್ಕಿಸಬಹುದು.
ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಸಹ ಶಿಕ್ಷಕರ ಹೆದ್ದೆಗಳಿಗೆ ಸಂವಾದಿಯಾಗಿ ಅಥಿತಿ ಶಿಕ್ಷಕರ ಜಿಲ್ಲಾವಾರು ಹಂಚಿಕೆ ವೇಳಾಪಟ್ಟಿ ನೋಡಲು ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
http://www.schooleducation.kar.nic.in/pdffiles/guest%202020-21.pdf