ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯು 2021-22ನೇ ಸಾಲಿನ 380 ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಮುಂದಾಗಿದೆ.
ಹೌದು ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಬೆಂಗಳೂರು ನಗರ 235, ಮೈಸೂರು ದಕ್ಷಿಣ ವಲಯ 34, ಬೆಂಗಳೂರು ಕೇಂದ್ರ ವಲಯ 29, ಮಂಗಳೂರು ನಗರ 21, ಬೆಳಗಾವಿ ಉತ್ತರ ವಲಯ 20, ಹುಬ್ಬಳ್ಳಿ-ಧಾರವಾಡ ನಗರ 10, ಬೆಳಗಾವಿ ನಗರ 5, ದಾವಣಗೆರೆ ಪೂರ್ವ ವಲಯ 19, ಬೆಂಗಳೂರು ರೈಲ್ವೇಸ್‌ನಲ್ಲಿ 7 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎನ್ನಲಾಗಿದೆ
ಇತ್ತೀಚೆಗೆ ರಾಜ್ಯ ಪೊಲೀಸ್ ಇಲಾಖೆಯು 545 ಸಿವಿಲ್ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿತ್ತು.
ಇದನ್ನು ಓದಿ: ಗ್ರಾಹಕರಿಗೆ ಶಾಕ್: LPG ಸಿಲಿಂಡರ್ ಬೆಲೆ ಭಾರಿ ಏರಿಕೆ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.