𝐄𝐒𝐈𝐂 𝐑𝐄𝐂𝐑𝐔𝐈𝐓𝐌𝐄𝐍𝐓 𝟐𝟎𝟐𝟐: ನೌಕರರ ರಾಜ್ಯ ವಿಮಾ ನಿಗಮ ಸೇರಿದಂತೆ 3,847 ಹುದ್ದೆಗೆ ಅರ್ಜಿ ಅಹ್ವಾನ

ಅಪ್ಪರ್ ಡಿವಿಜನ್ ಕ್ಲರ್ಕ್ (ಯುಡಿಸಿ), ಸ್ಟೆನೋಗ್ರಾಫರ್ (ಸ್ಟೆನೋ.) ಮತ್ತು ನೌಕರರ ರಾಜ್ಯ ವಿಮಾ ನಿಗಮ ಇಲಾಖೆಯ ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಸೇರಿದಂತೆ ಒಟ್ಟು 3,847 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು: ಅಪ್ಪರ್…

application vijayaprabha

ಅಪ್ಪರ್ ಡಿವಿಜನ್ ಕ್ಲರ್ಕ್ (ಯುಡಿಸಿ), ಸ್ಟೆನೋಗ್ರಾಫರ್ (ಸ್ಟೆನೋ.) ಮತ್ತು ನೌಕರರ ರಾಜ್ಯ ವಿಮಾ ನಿಗಮ ಇಲಾಖೆಯ ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಸೇರಿದಂತೆ ಒಟ್ಟು 3,847 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಯ ಹೆಸರು: ಅಪ್ಪರ್ ಡಿವಿಷನ್ ಕ್ಲರ್ಕ್, ಸ್ಟೆನೋಗ್ರಾಫರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳು

ಒಟ್ಟು ಹುದ್ದೆಗಳು: 3,847 ಹುದ್ದೆಗಳು

Vijayaprabha Mobile App free

ವಿದ್ಯಾರ್ಹತೆ: ಹುದ್ದೆಗೆ ಅರ್ಜಿ ಹಾಕಲು ಬಯಸುವ ಅಭ್ಯರ್ಥಿಗಳಿ 10ನೇ ತರಗತಿ, 12ನೇ ತರಗತಿ, ಐ.ಟಿ.ಐ., ಡಿಪ್ಲೊಮಾ ಅಥವಾ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ಸಂಬಳ: ತಿಂಗಳಿಗೆ 25,500 ರಿಂದ 81,100/- ರೂಪಾಯಿಗಲಾಗಿದ್ದು, ಆನ್’ಲೈನ್ (ವೆಬ್’ಸೈಟ್ ಮೂಲಕ) ಅಪ್ಲೈ ಮಾಡಬಹುದು.

ಆಯ್ಕೆ ಮಾಡುವ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡುವುದಾಗಿದ್ದು, ಅರ್ಜಿ ಸಲ್ಲಿಸಲು 15-ಫೆಬ್ರವರಿ-2022 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು https://ibpsonline.ibps.in/esiccsmdec21/ ಲಿಂಕ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಅಧಿಸೂಚನೆ : ಹೆಚ್ಚಿನ ಮಾಹಿತಿಗೆ https://www.esic.nic.in/attachments/recruitmentfile/7f560c11d742e7be4938d51c1a24f58e.pdf ಲಿಂಕ್ ಮೇಲೆ ಕ್ಲಿಕ್ ಮಾಡಿ ನೋಟಿಫಿಕೇಶನ್ ಡೌನ್ ಲೋಡ್ ಮಾಡಿಕೊಳ್ಳಿ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.