Food Department Recruitment: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ (KFCSC) ದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್‌ಗಳು, ಹಿರಿಯ ಸಹಾಯಕರು, ಕ್ವಾಲಿಟಿ ಇನ್‌ಸ್ಪೆಕ್ಟರ್ ಸೇರಿದಂತೆ ಒಟ್ಟು 386 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.
ಇದನ್ನು ಓದಿ: ವಿದ್ಯುತ್ ಇಲಾಖೆಯಲ್ಲಿ ವಿವಿಧ ಹುದ್ದೆಗಳು; ಅರ್ಜಿ ಸಲ್ಲಿಸಲು ಏಪ್ರಿಲ್ 28 ಕೊನೆ ದಿನ
ಆಸಕ್ತ ಅಭ್ಯರ್ಥಿಗಳು ರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ (KFCSC) ಅಧಿಕೃತ ವೆಬ್‌ಸೈಟ್ www.kfcsc.kamataka.gov.in ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು 17ನೇ ಮೇ 2023 ಕೊನೆಯ ದಿನವಾಗಿದೆ.
ಇದನ್ನು ಓದಿ: VIMUL ನಲ್ಲಿ ವಿವಿಧ ಹುದ್ದೆಗಳು; ಎಸ್‌ಎಸ್‌ಎಲ್‌ಸಿ, ಐಟಿಐ, ಪದವಿ ವಿದ್ಯಾರ್ಹತೆ, 25 ಏಪ್ರಿಲ್ ಕೊನೆ ದಿನ
ಹುದ್ದೆಗಳ ಸಂಪೂರ್ಣ ವಿವರ :
ಹುದ್ದೆಯ ಹೆಸರು: ಆಹಾರ ಇಲಾಖೆಯಲ್ಲಿ ಹುದ್ದೆಗಳು
ಹುದ್ದೆಗಳ ಹೆಸರು: ಸಹಾಯಕ ವ್ಯವಸ್ಥಾಪಕ 10, ಹಿರಿಯ ಸಹಾಯಕ 57, ಹಿರಿಯ ಸಹಾಯಕ (Account) 33, ಗುಣಮಟ್ಟ ನಿರೀಕ್ಷಕ 23, ಕಿರಿಯ ಸಹಾಯಕ 263
ಒಟ್ಟು ಹುದ್ದೆಗಳು: 386 ಹುದ್ದೆಗಳು
ಸಂಬಳ: 11,600 ರಿಂದ 43,200/- ರೂಪಾಯಿಗಳು ತಿಂಗಳಿಗೆ
ಇದನ್ನು ಓದಿ: LIC ಗ್ರಾಹಕರಿಗೆ ಸಿಹಿಸುದ್ದಿ; ಸ್ಥಿರ ಠೇವಣಿಗಳ ಬಡ್ಡಿದರ ಹೆಚ್ಚಳ
ವಯೋಮಿತಿ: ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ 18 ವರ್ಷದಿಂದ 35 ವರ್ಷದೊಳಗಿರಬೇಕು( ಮೀಸಲಾತಿ ಅನುಗುಣವಾಗಿ ವಯೋಮಿತಿ ಸಡಿಲಿಕೆ ಇರುತ್ತದೆ)
ಅಪ್ಲೈ ಮಾಡುವ ವಿಧಾನ: ಆನ್’ಲೈನ್ (ವೆಬ್’ಸೈಟ್ ಮೂಲಕ)
ಆಯ್ಕೆ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳ ನೇಮಕ
ಅರ್ಜಿ ಸಲ್ಲಿಸಲು ಕೊನೆಯ ದಿನ: 17-ಮೇ-2023
ಇದನ್ನು ಓದಿ: ಆಧಾರ್ ಕಾರ್ಡ್ ಹೊಂದಿದವರಿಗೆ ಬಿಗ್ ನ್ಯೂಸ್; ಇನ್ಮುಂದೆ ನಿಮ್ಮ ಆಸ್ತಿಗೂ ಆಧಾರ್ ಲಿಂಕ್ ಮಾಡಬೇಕು!
ಹೆಚ್ಚಿನ ಮಾಹಿತಿಗಾಗಿ:
ಇಲಾಖೆಯ ಅಧಿಕೃತ ವೆಬ್ ಸೈಟ್ : https://kfcsc.karnataka.gov.in/
ಹುದ್ದೆಗಳ ನೋಟಿಫಿಕೇಶನ್ ಗಾಗಿ: http://164.100.133.71/keawebentry456/manpower/20230329105606kannada.pdf
ಇದನ್ನು ಓದಿ: LPG ಗ್ರಾಹಕರಿಗೆ ಗುಡ್ ನ್ಯೂಸ್; ಗ್ಯಾಸ್ ಸಿಲಿಂಡರ್ ಮೇಲೆ ಬರೋಬ್ಬರಿ 2,400 ರೂ ಸಬ್ಸಿಡಿ, ಹೀಗೆ ಪಡೆಯಬಹುದು!