ಬೆಂಗಳೂರು: ಅರಬ್ಬಿ ಸಮುದ್ರದ ಮಧ್ಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರವಾಗಿದ್ದು, ರಾಜ್ಯದ ಹಲವೆಡೆ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೌದು ಜೂನ್ 7ರ ತನಕವೂ ಗುಡುಗು ಸಹಿತ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಗದಗ , ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಕಲಬುರಗಿ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಹಾಸನ, ಕೊಪ್ಪಳ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.