ರಾಜ್ಯದಲ್ಲಿ ಜವರಾಯನ ಅಟ್ಟಹಾಸ: ಭೀಕರ ಅಪಘಾತದಲ್ಲಿ 4 ವಿದ್ಯಾರ್ಥಿಗಳ ದುರ್ಮರಣ, ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಕಾರೊಂದು ಡಿವೈಡರ್‌ಗೆ ಹೊಡೆದು ಲಾರಿಗೂ ಡಿಕ್ಕಿಯಾಗಿ 4 ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದು, ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹೌದು, ಬೆಂಗಳೂರು ಗ್ರಾಮಾಂತರ…

Road accident vijayaprabha

ಬೆಂಗಳೂರು : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಕಾರೊಂದು ಡಿವೈಡರ್‌ಗೆ ಹೊಡೆದು ಲಾರಿಗೂ ಡಿಕ್ಕಿಯಾಗಿ 4 ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದು, ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಹೌದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಅತ್ತೂರು ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಈ ಭೀಕರ ಅಪಘಾತದಲ್ಲಿ 4 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು,ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನು, ಮೃತ ವಿದ್ಯಾರ್ಥಿಗಳು ಬೆಂಗಳೂರಿನ ಗಾರ್ಡನ್ ಸಿಟಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.