ಬೆಂಬಲ ಬೆಲೆ ಯೋಜನೆ: ಸರ್ಕಾರದಿಂದ 40% ಬೇಳೆ, ಕಾಳು ಖರೀದಿ

ಆಹಾರ ಭದ್ರತೆಗೆ ಹೆಚ್ಚಿನ ಒತ್ತು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೀಗಾಗಿ ರೈತರಿಂದಲೇ 40% ತೊಗರಿ, ಉದ್ದು ಸೇರಿದಂತೆ ಬೇಳೆ ಕಾಳುಗಳನ್ನು ಖರೀದಿ ಮಾಡಲು ನಿರ್ಣಯಿಸಿದೆ. ಎಲ್ಲಾ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ Kgಗೆ…

siridhanya vijayaprabha news

ಆಹಾರ ಭದ್ರತೆಗೆ ಹೆಚ್ಚಿನ ಒತ್ತು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೀಗಾಗಿ ರೈತರಿಂದಲೇ 40% ತೊಗರಿ, ಉದ್ದು ಸೇರಿದಂತೆ ಬೇಳೆ ಕಾಳುಗಳನ್ನು ಖರೀದಿ ಮಾಡಲು ನಿರ್ಣಯಿಸಿದೆ.

ಎಲ್ಲಾ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ Kgಗೆ ₹ 8 ರಿಯಾಯಿತಿ ದರದಲ್ಲಿ ಈ ಪದಾರ್ಥಗಳನ್ನು ಮಾರಾಟ ಮಾಡಲಿದೆ. ದೇಶದಲ್ಲಿ ಆಹಾರ ಸಮಸ್ಯೆ ಉಂಟಾಗದಂತೆ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

ಬೆಂಬಲ ಬೆಲೆ ಯೋಜನೆ: 17 ಕೇಂದ್ರಗಳಲ್ಲಿ ಕಾಳು ಖರೀದಿ ಆರಂಭ

Vijayaprabha Mobile App free

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ FAQ ಗುಣಮಟ್ಟದ ಹೆಸರುಕಾಳು ಮತ್ತು ಉದ್ದಿನಕಾಳು ಉತ್ಪನ್ನವನ್ನು ಖರೀದಿಸಲು ಧಾರವಾಡ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.

ಈ ಕುರಿತು ಇಂದು ಪ್ರಕಟಣೆ ಹೊರಡಿಸಿರುವ ಟಾಸ್ಕ್​ ಪೋರ್ಸ್ ಸಮಿತಿ, ಜಿಲ್ಲೆಯಲ್ಲಿ ರೈತರಿಂದ ಹೆಸರು ಕಾಳು & ಉದ್ದಿನಕಾಳು ಉತ್ಪನ್ನಗಳನ್ನು ಖರೀದಿಸಲು ಅ.13 ರವೆರೆಗೆ ರೈತರು ನೋಂದಣಿ ಮಾಡಿಸಿಕೊಳ್ಳಲು ಹಾಗೂ ನವೆಂಬರ್ 27 ರವರೆಗೆ ಉತ್ಪನ್ನಗಳ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.