Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » 4000 to the farmers account under the pm kisan scheme
ಪ್ರಮುಖ ಸುದ್ದಿ

ರೈತರಿಗೆ ಭರ್ಜರಿ ಗುಡ್ ನ್ಯೂಸ್; ನಿಮ್ಮ ಖಾತೆಗೂ ₹4000!

ನವದೆಹಲಿ: ಪ್ರದಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಯೋಜನೆ, ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 10ನೇ ಕಂತಿನ ಹಣ ₹2000 ಮುಂದಿನ ತಿಂಗಳು ಬಿಡುಗಡೆಯಾಗಲಿದ್ದು, ಡಿಸೆಂಬರ್ 15ರೊಳಗೆ ರೈತರ ಖಾತೆಗೆ ಹಣ…

Author Avatar

Vijayaprabha

November 3, 20218:23 am accountfarmerfeaturedPM Kisan Schemeಅನ್ನದಾತಕಿಸಾನ್ ಸಮ್ಮಾನ್ ನಿಧಿಪ್ರದಾನ ಮಂತ್ರಿರೈತ
money vijayaprabha news

ನವದೆಹಲಿ: ಪ್ರದಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಯೋಜನೆ, ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 10ನೇ ಕಂತಿನ ಹಣ ₹2000 ಮುಂದಿನ ತಿಂಗಳು ಬಿಡುಗಡೆಯಾಗಲಿದ್ದು, ಡಿಸೆಂಬರ್ 15ರೊಳಗೆ ರೈತರ ಖಾತೆಗೆ ಹಣ ಜಮೆ ಮಾಡಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ, 9ನೇ ಕಂತನ್ನು ಹಣವನ್ನು ಪಡೆಯದ ರೈತರು, ಈಗ ಅದನ್ನು 10ನೇ ಕಂತಿನೊಂದಿಗೆ ಪಡೆಯಬಹುದಾಗಿದ್ದು, ಅಂದರೆ ರೈತರಿಗೆ ಈಗ ₹4000 ಸಿಗಲಿದೆ ಎನ್ನಲಾಗಿದೆ.

ಇನ್ನು, ಪಿಎಂ ಕಿಸಾನ್ ಯೋಜನೆಯಡಿ ರೈತರು ವಾರ್ಷಿಕ ₹6 ಸಾವಿರವನ್ನು ಪಡೆಯುತ್ತಿದ್ದು, ಇದನ್ನು ವಾರ್ಷಿಕ 12 ಸಾವಿರಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ ಎನ್ನಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

Siddaramaih vijayaprabha

ಸರ್ಕಾರದಿಂದ 9 ತಿಂಗಳ ಹಿಂದೆಯೇ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ 1,500 ಕೋಟಿ ಘೋಷಣೆ; ಇಲ್ಲಿಯವರೆಗೂ ಖರ್ಚು ಮಾಡದ ಸರ್ಕಾರ; ಸಿದ್ದರಾಮಯ್ಯ ಅವರಿಂದ ಒತ್ತಾಯ

By Vijayaprabha December 9, 2020
#ट्रेंडिंग हैशटैग:accountfarmerfeaturedPM Kisan Schemeಅನ್ನದಾತಕಿಸಾನ್ ಸಮ್ಮಾನ್ ನಿಧಿಪ್ರದಾನ ಮಂತ್ರಿರೈತ

Post navigation

Previous Previous post: ಶ್ರೀಲಂಕಾದಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ ನ.6ರವರೆಗೆ ಮಳೆ!
Next Next post: ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By