ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ 41,177 ಹುದ್ದೆ ಖಾಲಿ ಇದ್ದು, ಈ ವರ್ಷ ಭರ್ಜರಿ ನೇಮಕಾತಿ ನಡೆಯಬಹುದಾಗಿದ್ದು, ಐಬಿಪಿಎಸ್ ಸಂಭವನೀಯ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದೆ.
ಹೌದು, ಆರ್‌ಆರ್‌ಬಿ ಆಫೀಸರ್ ಮತ್ತು ಆಫೀಸ್ ಅಸಿಸ್ಟೆಂಟ್ಸ್ ಹುದ್ದೆಗೆ ಪ್ರಿಲಿಮ್ಸ್ ಪರೀಕ್ಷೆಯನ್ನು ಆಗಸ್ಟ್ 7, 13, 14, 20 ಮತ್ತು 21, ಪ್ರೊಬೆಷನರಿ ಆಫೀಸರ್ ಮತ್ತು ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗೆ ಪ್ರಿಲಿಮ್ಸ್ ಪರೀಕ್ಷೆಗೆ ಅಕ್ಟೊಬರ್ 15, 16, 22 ಹಾಗು ಕ್ಲರಿಕಲ್ ಕೇಡರ್ ಹುದ್ದೆಗೆ ಪ್ರಿಲಿಮ್ಸ್ ಪರೀಕ್ಷೆಯನ್ನು ಆಗಸ್ಟ್.28, ಸೆಪ್ಟೆಂಬರ್ 3 ಮತ್ತು 4 ರಂದು ನಡೆಯಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.