ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್: ಒಂಟಿ ಮನೆ ಯೋಜನೆಯಡಿ ಫಲಾನುಭವಿಗಳಿಗೆ 5 ಲಕ್ಷ ರೂ ಧನಸಹಾಯ!

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂಟಿ ಮನೆ ಯೋಜನೆಯನ್ನು ಮತ್ತೆ ಆರಂಭಿಸಲಾಗುತ್ತಿದ್ದು, ಶೀಘ್ರದಲ್ಲಿ ಅರ್ಜಿ ಆಹ್ವಾನಿಸಿ ನಗರದ 2 ಸಾವಿರ ಮಂದಿಗೆ ತಲಾ 5 ಲಕ್ಷ ರೂ. ಧನಸಹಾಯ ನೀಡಲಾಗುವುದು ಎಂದು ವಿಶೇಷ ಆಯುಕ್ತ ಡಾ.ರಾಮ…

karnataka vijayaprabha

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂಟಿ ಮನೆ ಯೋಜನೆಯನ್ನು ಮತ್ತೆ ಆರಂಭಿಸಲಾಗುತ್ತಿದ್ದು, ಶೀಘ್ರದಲ್ಲಿ ಅರ್ಜಿ ಆಹ್ವಾನಿಸಿ ನಗರದ 2 ಸಾವಿರ ಮಂದಿಗೆ ತಲಾ 5 ಲಕ್ಷ ರೂ. ಧನಸಹಾಯ ನೀಡಲಾಗುವುದು ಎಂದು ವಿಶೇಷ ಆಯುಕ್ತ ಡಾ.ರಾಮ ಪ್ರಸಾತ್ ಮನೋಹರ್ ಅವರು ಮಾಹಿತಿ ನೀಡಿದ್ದಾರೆ.

ಹೌದು, ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಒಂಟಿ ಮನೆ ಯೋಜನೆಗೆ ಮತ್ತೆ ಚಾಲನೆ ನೀಡುವಂತೆ ಸೂಚಿಸಿದ್ದು, 2 ಸಾವಿರ ಫಲಾನುಭವಿಗಳಿಗೆ ತಲಾ 5 ಲಕ್ಷ ರೂ.ನಂತೆ ಧನಸಹಾಯ ನೀಡಲಾಗುತ್ತದೆ ಎಂದು ವಿಶೇಷ ಆಯುಕ್ತ ಡಾ.ರಾಮ ಪ್ರಸಾತ್ ಮನೋಹರ್ ಅವರು ಮಾಹಿತಿ ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.