ಗುಡ್‌ನ್ಯೂಸ್‌: ಸರ್ಕಾರದಿಂದ 5 ಲಕ್ಷ ರೂ..!

ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಪ್ರತಿ ಗ್ರಾಮದ 2 ಸ್ತ್ರೀಶಕ್ತಿ ಸಂಘಗಳಿಗೆ 5 ಲಕ್ಷದವರೆಗೆ ಅನುದಾನ ನೀಡಿ, ಉತ್ಪಾದನೆಗೆ ಮಾರುಕಟ್ಟೆ ಜೋಡಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹೌದು, ಈ ಕುರಿತು…

money vijayaprabha news 4

ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಪ್ರತಿ ಗ್ರಾಮದ 2 ಸ್ತ್ರೀಶಕ್ತಿ ಸಂಘಗಳಿಗೆ 5 ಲಕ್ಷದವರೆಗೆ ಅನುದಾನ ನೀಡಿ, ಉತ್ಪಾದನೆಗೆ ಮಾರುಕಟ್ಟೆ ಜೋಡಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಹೌದು, ಈ ಕುರಿತು ಚಾಮರಾಜನಗರದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಇದೇ ತಿಂಗಳು ಆರ್ಥಿಕ ನೆರವು ಹಾಗೂ ತರಬೇತಿ ನೀಡಿ ಸ್ವಯಂ ಉದ್ಯೋಗ ಕಲ್ಪಿಸಲಾಗುವುದು. ಮಹಿಳೆಯರು ಹಾಗೂ ಯುವಕರಿಗೆ ಸ್ವಯಂ ಉದ್ಯೋಗದ ಮೂಲಕ ಸ್ವಾವಲಂಬಿ ಬದುಕು ನೀಡುವತ್ತ ಸರ್ಕಾರ ಹೆಚ್ಚಿನ ಗಮನಹರಿಸುತ್ತಿದೆ ಎಂದು ತಿಳಿಸಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.