BIG NEWS: ಕೊರೋನಾದಿಂದ ಸತ್ತವರ ಕುಟುಂಬಕ್ಕೆ ₹50,000 ಸಹಾಯಧನ

ನವದೆಹಲಿ: ಕೊರೋನಾ ಮಹಾಮಾರಿಯಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ₹50 ಸಾವಿರ ಪರಿಹಾರ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಹೌದು, ಕೊರೋನಾ ಮಹಾಮಾರಿಯಿಂದ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರಗಳು…

ನವದೆಹಲಿ: ಕೊರೋನಾ ಮಹಾಮಾರಿಯಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ₹50 ಸಾವಿರ ಪರಿಹಾರ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ಹೌದು, ಕೊರೋನಾ ಮಹಾಮಾರಿಯಿಂದ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರಗಳು ಈ ಆರ್ಥಿಕ ಸಹಾಯಧನವನ್ನು ನೀಡಲಿವೆ ಎಂದು ಸರ್ಕಾರ ಕೋರ್ಟ್ ಗೆ ಹೇಳಿದೆ. ಈ ಹಿಂದೆ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ ಹಾಗೂ ಭವಿಷ್ಯದಲ್ಲೂ ಮಹಾಮಾರಿಯಿಂದ ಸಾವನ್ನಪ್ಪುವವರ ಕುಟುಂಬಕ್ಕೆ ₹50 ಸಾವಿರ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.