Union Budget: ಕರ್ನಾಟಕಕ್ಕೆ ಬಿಗ್‌ ಗಿಫ್ಟ್; ಕರ್ನಾಟಕದ ಬರ ನಿರ್ವಹಣೆಗೆ 5,300 ಅನುದಾನ

– ಕರ್ನಾಟಕದ ಬರ ನಿರ್ವಹಣೆಗೆ 5,300 ಕೋಟಿ ರೂ ಅನುದಾನ – ಪ್ರಧಾನ ಮಂತ್ರಿ ಆವಾಸ್ ಯೋಜನೆಯ ವೆಚ್ಚವನ್ನು 79,000 ಕೋಟಿ ರೂ. ಹೆಚ್ಚಳ (66% ರಷ್ಟು) – ನಗರೋತ್ಥಾನಕ್ಕಾಗಿ 10 ಸಾವಿರ ಕೋಟಿ…

Union Budget

– ಕರ್ನಾಟಕದ ಬರ ನಿರ್ವಹಣೆಗೆ 5,300 ಕೋಟಿ ರೂ ಅನುದಾನ

– ಪ್ರಧಾನ ಮಂತ್ರಿ ಆವಾಸ್ ಯೋಜನೆಯ ವೆಚ್ಚವನ್ನು 79,000 ಕೋಟಿ ರೂ. ಹೆಚ್ಚಳ (66% ರಷ್ಟು)

– ನಗರೋತ್ಥಾನಕ್ಕಾಗಿ 10 ಸಾವಿರ ಕೋಟಿ ರೂ ಅನುದಾನ ಮೀಸಲು

Vijayaprabha Mobile App free

– ಆರೋಗ್ಯ, ಕೃಷಿ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಎಐ ಕೇಂದ್ರಗಳ ಸ್ಥಾಪನೆ

– ಸರ್ಕಾರಿ ನೌಕರರಿಗಾಗಿ ಮಿಷನ್‌ ಕರ್ಮಯೋಗಿ ಯೋಜನೆ ಜಾರಿ

– ಪರಿಶಿಷ್ಟ ಪಂಗಡಕ್ಕೆ 15,000 ಕೋಟಿ ರೂ ಅನುದಾನ

– ಬಂಡವಾಳ ಹೂಡಿಕೆ 10 ಲಕ್ಷ ಕೋಟಿ ರೂ ಅನುದಾನ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.