ಹೀಗಾಗಲೇ ಭಾರತದಲ್ಲಿ 5G ಸೇವೆ ಆರಂಭವಾಗಲಿದ್ದು, ನಿಮ್ಮ ಫೋನ್ 5G ನೆಟ್‌ವರ್ಕ್ ಅನ್ನು ಬೆಂಬಲಿಸುತ್ತದೆಯೇ ಇಲ್ಲವೋ ಎಂದು ಪರಿಶೀಲಿಸಲು ಹೀಗೆ ಮಾಡಿ.
ನಿಮ್ಮ ಫೋನ್ ಸೆಟ್ಟಿಂಗ್‌ಗಳಲ್ಲಿ ‘ವೈ-ಫೈ ಮತ್ತು ನೆಟ್‌ವರ್ಕ್‌ಗಳು’ ಆಯ್ಕೆ ಮಾಡಿ. ‘ಸಿಮ್ ಮತ್ತು ನೆಟ್‌ವರ್ಕ್’ ಆಯ್ಕೆಯನ್ನು ಕ್ಲಿಕ್ ಮಾಡಿ. ಇಲ್ಲಿ 3G, 4G ಜೊತೆಗೆ 5G ಆಯ್ಕೆಯನ್ನು ಹೊಂದಿರುತ್ತದೆ. ಒಂದು ವೇಳೆ 5G ಎಂದು ಇಲ್ಲದಿದ್ದರೆ, ನಿಮ್ಮ ಫೋನ್ 5G ನೆಟ್‌ವರ್ಕ್ ಬೆಂಬಲಿಸುವುದಿಲ್ಲ. 5G ಎಂದು ಇದ್ದರೆ ವೇಗದ ನೆಟ್ ಸೇವೆ ಪಡೆಯಬಹುದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



