60 ಗಂಟೆ, 15 ಕಾರ್ಯಕ್ರಮ: ಇದು ಮೋದಿ ಪ್ರವಾಸದ ಶೆಡ್ಯೂಲ್‌

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದಿನಿಂದ 3 ದಿನಗಳ ಕಾಲ ಜರ್ಮನಿ ಮತ್ತು UAE ಪ್ರವಾಸ ಕೈಗೊಳ್ಳಲಿದ್ದಾರೆ. ಹೌದು, ಪ್ರಧಾನಿ ನರೇಂದ್ರ ಮೋದಿ ತಮ್ಮ 60 ಗಂಟೆಗಳ ಈ ಪ್ರವಾಸದಲ್ಲಿ 15 ಸಭೆ,…

narendra modi vijayaprabha

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದಿನಿಂದ 3 ದಿನಗಳ ಕಾಲ ಜರ್ಮನಿ ಮತ್ತು UAE ಪ್ರವಾಸ ಕೈಗೊಳ್ಳಲಿದ್ದಾರೆ.

ಹೌದು, ಪ್ರಧಾನಿ ನರೇಂದ್ರ ಮೋದಿ ತಮ್ಮ 60 ಗಂಟೆಗಳ ಈ ಪ್ರವಾಸದಲ್ಲಿ 15 ಸಭೆ, ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದು, G7 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ನರೇಂದ್ರ ಮೋದಿ ಬಳಿಕ 12 ಜಾಗತಿಕ ನಾಯಕರ ಜೊತೆ ಪ್ರತ್ಯೇಕ ಸಭೆ ಕೂಡ ನಡೆಸಲಿದ್ದಾರೆ.

ಇನ್ನು, ಮ್ಯುನಿಚ್‌ನಲ್ಲಿ ಪ್ರಧಾನಿ ಮೋದಿ ಭಾರತೀಯ ಸಮುದಾಯದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದು, ಜೂನ್‌ 28ರ UAE ಭೇಟಿ ವೇಳೆ ದೊರೆ ಶೇಖ್‌ ಖಲೀಫಾಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.