ದಿನಕ್ಕೆ 7 ರೂ. ಹೂಡಿಕೆ ಮಾಡಿದರೆ, ತಿಂಗಳಿಗೆ 5 ಸಾವಿರ ರೂ.!

ಪ್ರತಿಯೊಬ್ಬ ನಾಗರಿಕರು ಸಹ ತಮ್ಮ ಭವಿಷ್ಯ ಮತ್ತು ವೃದ್ಧಾಪ್ಯದ ಬಗ್ಗೆ ತುಂಬಾ ಚಿಂತಿತರಾಗುತ್ತಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ಅಟಲ್ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು,ಈ ಯೋಜನೆಯಲ್ಲಿ ದಿನಕ್ಕೆ 7ರಂತೆ ತಿಂಗಳಿಗೆ 210 ರೂ. ಹೂಡಿಕೆ…

post office scheme vijayaprabha

ಪ್ರತಿಯೊಬ್ಬ ನಾಗರಿಕರು ಸಹ ತಮ್ಮ ಭವಿಷ್ಯ ಮತ್ತು ವೃದ್ಧಾಪ್ಯದ ಬಗ್ಗೆ ತುಂಬಾ ಚಿಂತಿತರಾಗುತ್ತಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ಅಟಲ್ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು,ಈ ಯೋಜನೆಯಲ್ಲಿ ದಿನಕ್ಕೆ 7ರಂತೆ ತಿಂಗಳಿಗೆ 210 ರೂ. ಹೂಡಿಕೆ ಮಾಡಿದರೆ 60 ವರ್ಷ ವಯಸ್ಸಾದ ಮೇಲೆ ತಿಂಗಳಿಗೆ 5 ಸಾವಿರ ರೂ. ಪಿಂಚಣಿ ಪಡೆಯಬಹುದು.

ಹೌದು, ಅಂಚೆ ಕಚೇರಿಯಲ್ಲಿ ಅಟಲ್ ಪಿಂಚಣಿ ಯೋಜನೆಯಡಿಯಲ್ಲಿ ದಿನಕ್ಕೆ 7ರಂತೆ ತಿಂಗಳಿಗೆ 210 ರೂ. ಹೂಡಿಕೆ ಮಾಡಿದರೆ 60 ವರ್ಷ ವಯಸ್ಸಾದ ಮೇಲೆ ತಿಂಗಳಿಗೆ 5 ಸಾವಿರ ರೂ. ಪಿಂಚಣಿ ಪಡೆಯಬಹುದಾಗಿದ್ದು,18 ರಿಂದ 40 ವರ್ಷ ವಯಸ್ಸಿನವರು ಈ ಯೋಜನೆಯ ಲಾಭ ಪಡೆಯಬಹುದು.

ಇನ್ನೇಕೆ ತಡ ಈಗಲೇ ನಿಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡುವ ಮೂಲಕ ಈ ಯೋಜನೆಗೆ ಫಾರ್ಮ್ ಭರ್ತಿ ಮಾಡಿ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.