GOOD NEWS: ಕಾರ್ಮಿಕರ ಮಕ್ಕಳಿಗೆ 75 ಸಾವಿರ ವಿದ್ಯಾರ್ಥಿ ವೇತನ..!

ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಪ್ರಾಥಮಿಕವಾಗಿ ರಾಷ್ಟ್ರದ ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವವ ಲೇಬರ್ ಕಾರ್ಡ್ (ಕಾರ್ಮಿಕ ಕಾರ್ಡ್) ವಿದ್ಯಾರ್ಥಿವೇತನವನ್ನು ನೀಡುತ್ತದೆ. ಕಾರ್ಮಿಕ ಪೋಷಕರು ತಮ್ಮ ಮಕ್ಕಳು ವಯಸ್ಸಿಗೆ ಬಂದಾಗ ಅವರ ಶಿಕ್ಷಣಕ್ಕೆ ಸಹಾಯವಾಗಲೆಂದು…

scholarship vijayaprabha

ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಪ್ರಾಥಮಿಕವಾಗಿ ರಾಷ್ಟ್ರದ ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವವ ಲೇಬರ್ ಕಾರ್ಡ್ (ಕಾರ್ಮಿಕ ಕಾರ್ಡ್) ವಿದ್ಯಾರ್ಥಿವೇತನವನ್ನು ನೀಡುತ್ತದೆ.

ಕಾರ್ಮಿಕ ಪೋಷಕರು ತಮ್ಮ ಮಕ್ಕಳು ವಯಸ್ಸಿಗೆ ಬಂದಾಗ ಅವರ ಶಿಕ್ಷಣಕ್ಕೆ ಸಹಾಯವಾಗಲೆಂದು ಈ ಸ್ಕಾಲರ್​ ಶಿಪ್​ಅನ್ನು ಬಳಸಿಕೊಳ್ಳಬಹುದು. ಪ್ರತಿ ಹಣಕಾಸು ವರ್ಷದಲ್ಲಿ ನಿರ್ದಿಷ್ಟ ಮೊತ್ತವನ್ನು ವಿದ್ಯಾರ್ಥಿಗಳ ಅಭ್ಯಾಸ ಮಾಡುವುದಕ್ಕೆ ತೆಗೆದಿಡಲಾಗುತ್ತದೆ. ಇದು ತುಂಬಾ ಕಷ್ಟದಲ್ಲಿ ಇರುವರಿಗೆ ಇದು ತುಂಬಾ ಉಪಯೋಗವಾಗುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.