Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » 81000 will come to epfo account holders
ಪ್ರಮುಖ ಸುದ್ದಿ

EPFO ಖಾತೆದಾರರಿಗೆ ಬರಲಿದೆ 81,000 ರೂ…!

ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ ಇಪಿಎಫ್ಒನ 7 ಕೋಟಿ ಚಂದಾದಾರರಿಗೆ ಈ ತಿಂಗಳ ಅಂತ್ಯದ ವೇಳೆಗೆ ಸಿಹಿ ಸುದ್ದಿ ಸಿಗಲಿದ್ದು, ಸರ್ಕಾರವು 2022ರ ಹಣಕಾಸು ವರ್ಷದ ಬಡ್ಡಿಯನ್ನು ಇಪಿಎಫ್ ಖಾತೆದಾರರ ಖಾತೆಗೆ ವರ್ಗಾಯಿಸಲಿದೆ. ಹೀಗಾಗಿ…

Author Avatar

Vijayaprabha

October 5, 20228:52 am accountEPFOfeaturedholdersಇಪಿಎಫ್‌ಒಉದ್ಯೋಗಿಪಿಎಫ್ ಖಾತೆಭವಿಷ್ಯ ನಿಧಿ
epfo vijayaprabha news

ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ ಇಪಿಎಫ್ಒನ 7 ಕೋಟಿ ಚಂದಾದಾರರಿಗೆ ಈ ತಿಂಗಳ ಅಂತ್ಯದ ವೇಳೆಗೆ ಸಿಹಿ ಸುದ್ದಿ ಸಿಗಲಿದ್ದು, ಸರ್ಕಾರವು 2022ರ ಹಣಕಾಸು ವರ್ಷದ ಬಡ್ಡಿಯನ್ನು ಇಪಿಎಫ್ ಖಾತೆದಾರರ ಖಾತೆಗೆ ವರ್ಗಾಯಿಸಲಿದೆ. ಹೀಗಾಗಿ ಈ ಬಾರಿ ಶೇ 8.1 ರ ದರದಲ್ಲಿ ಬಡ್ಡಿ ಲಭ್ಯವಾಗಲಿದೆ.

ಹೌದು, ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ ಮಾಹಿತಿಯ ಪ್ರಕಾರ, ನಿಮ್ಮ ಪಿಎಫ್ ಖಾತೆಯಲ್ಲಿ 10 ಲಕ್ಷ ರೂ ಇದ್ದರೆ ನಿಮಗೆ ಬಡ್ಡಿಯಾಗಿ 81,000 ರೂ ಸಿಗುತ್ತದೆ. ನಿಮ್ಮ ಪಿಎಪ್ ಖಾತೆಯಲ್ಲಿ 7 ಲಕ್ಷ ಇದ್ದರೆ ಬಡ್ಡಿಯಾಗಿ 56,700 ರೂ ಲಭಿಸುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

Aadhaar card link with PAN card

ಗಮನಿಸಿ: ಪ್ಯಾನ್-ಆಧಾರ್ ಲಿಂಕ್ ಮಾಡಲು ಮಾರ್ಚ್ 31 ಕೊನೆಯ ಅವಕಾಶ; ಇವರಿಗೆ ಮಾತ್ರ ಕಡ್ಡಾಯವಲ್ಲ..!

By Vijayaprabha March 28, 2023
#ट्रेंडिंग हैशटैग:accountEPFOfeaturedholdersಇಪಿಎಫ್‌ಒಉದ್ಯೋಗಿಪಿಎಫ್ ಖಾತೆಭವಿಷ್ಯ ನಿಧಿ

Post navigation

Previous Previous post: ಚಾರ್ಜರ್‌ ಇಲ್ಲ ಅಂತ ಪರದಾಡೋರಿಗೆ ಗುಡ್‌ನ್ಯೂಸ್..!
Next Next post: ತುಳಸಿಯಿಂದ ಹಲವು ರೋಗ ದೂರ; ತುಳಸಿಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳಿ

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By