Gruhalakshmi Yojana: ಗೃಹಲಕ್ಷ್ಮಿ ಯೋಜನೆಯ ಫೆಬ್ರುವರಿ ತಿಂಗಳ ಹಣ ಮಾರ್ಚ್ 30ನೇ ತಾರೀಕಿನಂದು ಎಂಟನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ. ಸುಮಾರು 20 ಲಕ್ಷ ಮಹಿಳೆಯರ ಖಾತೆಗೆ ಈಗಾಗಲೇ ಈ ಹಣ ಜಮಾ ಆಗಿದೆ ಎಂದು ವರದಿಯಾಗಿದೆ.
ಇದನ್ನು ಓದಿ: ಹಾಲು ಕುಡಿಯುವುದರಿಂದ ಏನೆಲ್ಲಾ ಲಾಭ? ಹಾಲಿನಲ್ಲಿ ಈ ಪದಾರ್ಥ ಸೇರಿಸಿದರೆ ಅದರ ಶಕ್ತಿ ದ್ವಿಗುಣವಾಗುತ್ತದೆ..!
ಹಾಗಾಗಿ ಏಪ್ರಿಲ್ ಮೊದಲ ವಾರದಲ್ಲಿ 8ನೇ ಕಂತಿನ ಹಣ ಉಳಿದ ಫಲಾನುಭವಿ ಮಹಿಳೆಯರ ಖಾತೆಗೂ ಬರಬಹುದಾಗಿದ್ದು, ಮಹಿಳೆಯರ ಖಾತೆಯಲ್ಲಿ ಒಟ್ಟು16,000ರೂ. ಉಳಿಯಲಿದೆ.

ನಿಮ್ಮ ಮೊಬೈಲ್ ನಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆಗೆ ಬಂದಿದ್ಯಾ ಇಲ್ವಾ ಚೆಕ್ ಮಾಡಬಹುದು. ಇದಕ್ಕಾಗಿ ನೀವು ಕರ್ನಾಟಕ ಸರ್ಕಾರ ಅಭಿವೃದ್ಧಿಪಡಿಸಿರುವ DBT Karnataka ಮೊಬೈಲ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಂಡು ಚೆಕ್ ಮಾಡಿ
ಇದನ್ನು ಓದಿ: ರಾಜ್ಯದಲ್ಲಿ ದಾಖಲೆಯ ಗರಿಷ್ಠ ತಾಪಮಾನ ದಾಖಲು; ಬಿಸಿಲಿನ ತಾಪಕ್ಕೆ ಮೊದಲ ಬಲಿ?
Gruhalakshmi Yojana: ಮಹಿಳೆಗೆ 2,000 ಬರದೇ ಇರಲು ಕಾರಣ..?
- ಮಹಿಳೆಯರ ಬ್ಯಾಂಕ್ ಖಾತೆಯ ಹೆಸರು ರೇಷನ್ ಕಾರ್ಡ್ ಖಾತೆಯ ಹೆಸರು ಮ್ಯಾಚ್ ಆಗದೇ ಇರಬಹುದು.
- ಬ್ಯಾಂಕ ಖಾತೆ ಇದ್ದರೂ ಅದು ಬಹಳ ಹಳೆಯ ಖಾತೆಯಾಗಿದ್ದು ಆಕ್ಟಿವ್ ಇಲ್ಲದೆ ಇರಬಹುದು.
- ಆಧಾರ್ ಕಾರ್ಡ್ ಅಷ್ಟೇಟ್ ಆಗದೇ ಇರಬಹುದು (ಜೂನ್ 14 ಆಧಾರ್ ಕಾರ್ಡ್ ಅಷ್ಟೇಟ್ ಮಾಡಿಸಿಕೊಳ್ಳಲು ಕೊನೆಯ ದಿನಾಂಕವಾಗಿದ್ದು ಅಷ್ಟರಲ್ಲಿ ಮಾಡಿಸಿಕೊಳ್ಳಿ ಇಲ್ಲವಾದರೆ ಮುಂದೆ ಅಷ್ಟೇಟ್ ಮಾಡಿಸಿಕೊಳ್ಳಲು ಸಾವಿರ ರೂಪಾಯಿ ಹಣ ಪಾವತಿಸಬೇಕಾಗುತ್ತದೆ)
- NPCI mapping ಆಗದೆ ಇರಬಹುದು.
ಇದನ್ನು ಓದಿ: ಏಪ್ರಿಲ್ 8ರಂದು ಸಂಪೂರ್ಣ ಸೂರ್ಯಗ್ರಹಣ..ಈ ದೇಶಗಳಲ್ಲಿ ಪೂರ್ಣ ಕತ್ತಲು; ಭಾರತದಲ್ಲಿ ಗೋಚರಿಸುತ್ತದೆಯೇ?
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |