ಬೆಂಗಳೂರು: ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಗೌರವ ಧನವನ್ನು 32 ಸಾವಿರಕ್ಕೆ ಮತ್ತು ಕಾರ್ಯಭಾರವನ್ನು16 ಗಂಟೆಗಳಿಗೆ ಹೆಚ್ಚಿಸಿದ ಪರಿಣಾಮ 14,000 ಅತಿಥಿ ಉಪನ್ಯಾಸಕರ ಪೈಕಿ 9,500 ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನ್ನ ಆದೇಶವನ್ನು ಹಿಂಪಡೆಯುವ ಮೂಲಕ ನಮಗೂ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ನೊಂದ ಅತಿಥಿ ಉಪನ್ಯಾಸಕರು ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಪ್ರತಿಭಟನೆಯ ನೇತೃತ್ವವನ್ನು ಸಿಐಟಿಯುಸಿ ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಅವರು ವಹಿಸಿಕೊಂಡಿದ್ದಾರೆ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



