ಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ಸಿಎಂ ಬೊಮ್ಮಾಯಿ ಸರ್ಕಾರದಿಂದ ಮಹತ್ವದ ತೀರ್ಮಾನ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರ ಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕರ್ನಾಟಕ ಲೋಕಸೇವಾ ಆಯೋಗ (KPSC) ಮೂಲಕ ನಡೆಸುವ ಗ್ರೂಪ್‌ ‘ಎ’ & ‘ಬಿ’ ಸಂದರ್ಶನ ಅಂಕಗಳನ್ನು 50 ರಿಂದ 25ಕ್ಕೆ…

basavaraj-bommai-vijayaprabha

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರ ಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕರ್ನಾಟಕ ಲೋಕಸೇವಾ ಆಯೋಗ (KPSC) ಮೂಲಕ ನಡೆಸುವ ಗ್ರೂಪ್‌ ‘ಎ’ & ‘ಬಿ’ ಸಂದರ್ಶನ ಅಂಕಗಳನ್ನು 50 ರಿಂದ 25ಕ್ಕೆ ಇಳಿಸಲು ಕ್ಯಾಬಿನೆಟ್ ಸಭೆಯಲ್ಲಿ ನಿರ್ಧರಿಸಲಾಗಿದೆ.

ಹೌದು, ಈ ಹಿಂದೆ, 200 ಅಂಕಗಳಿಗೆ ನಡೆಯುತ್ತಿದ್ದ ಸಂದರ್ಶನವನ್ನು 50 ಅಂಕ ಮತ್ತು ಮುಖ್ಯ ಪರೀಕ್ಷೆ ಅಂಕಗಳನ್ನು 1,250ಕ್ಕೆ ಇಳಿಸಲಾಗಿತ್ತು. ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿಯಲ್ಲಿ ಸುಧಾರಣೆ ತರಲು ಗ್ರೂಪ್‌ ‘ಎ’ & ‘ಬಿ’ ಸಂದರ್ಶನ ಅಂಕಗಳನ್ನು 50 ರಿಂದ 25ಕ್ಕೆ ಇಳಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.