ಪಾನ್ ಕಾರ್ಡ್ ಜೊತೆ ಆಧಾರ್ ಲಿಂಕ್: ಜೂ.30 ಕೊನೆ ದಿನ; ಲಿಂಕ್ ಮಾಡದಿದ್ದರೆ ₹1000 ದಂಡ!

ನೀವು ಈವರೆಗೆ ಪಾನ್ ಕಾರ್ಡ್ ಸಂಖ್ಯೆಯನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿಲ್ಲದಿದ್ದರೆ, ತಕ್ಷಣ ಲಿಂಕ್ ಮಾಡಿ. ಏಕೆಂದರೆ, ಪಾನ್‌ನೊಂದಿಗೆ ಆಧಾರ್ ಲಿಂಕ್ ಮಾಡುವ ಕೊನೆಯ ದಿನಾಂಕ ಇದೇ ಜೂನ್ 30 ಆಗಿದೆ. ಹೌದು, ಈ…

PAN-Card-with-Aadhaar-Card-vijayaprabha-news

ನೀವು ಈವರೆಗೆ ಪಾನ್ ಕಾರ್ಡ್ ಸಂಖ್ಯೆಯನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿಲ್ಲದಿದ್ದರೆ, ತಕ್ಷಣ ಲಿಂಕ್ ಮಾಡಿ. ಏಕೆಂದರೆ, ಪಾನ್‌ನೊಂದಿಗೆ ಆಧಾರ್ ಲಿಂಕ್ ಮಾಡುವ ಕೊನೆಯ ದಿನಾಂಕ ಇದೇ ಜೂನ್ 30 ಆಗಿದೆ.

ಹೌದು, ಈ ಗಡುವು ಮುಗಿಯಲು ಕೇವಲ 15 ದಿನಗಳು ಮಾತ್ರ ಉಳಿದಿದ್ದು, ನಿಮ್ಮ ಪಾನ್ ಕಾರ್ಡ್ ಆಧಾರ್‌ನೊಂದಿಗೆ ಲಿಂಕ್ ಆಗಿಲ್ಲದಿದ್ದರೆ, ನೀವು ₹1,000 ದಂಡ ಪಾವತಿಸಬೇಕಾಗುತ್ತದೆ. ಅಲ್ಲದೆ, ಎಲ್‌ಐಸಿ, ಮ್ಯೂಚುವಲ್ ಫಂಡ್‌ ಮುಂತಾದ ಅನೇಕ ಕಡೆ ನೀವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂಬುದನ್ನು ನೆನಪಿಡಿ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.