Aadhaar PAN Link: ಈ ಖಾತೆಗಳಿಗೆ ಆಧಾರ್‌-PAN ಲಿಂಕ್‌ ಕಡ್ಡಾಯ, ಸೆ.30 ಡೆಡ್ ಲೈನ್

Aadhaar PAN Link: ಹಿರಿಯ ನಾಗರಿಕರ ಉಳಿತಾಯ ಯೋಜನೆ, ಸಾರ್ವಜನಿಕ ಭವಿಷ್ಯ ನಿಧಿ (PPF), ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ ಅಥವಾ ಇತರ ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡುವ ಹೂಡಿಕೆದಾರರು ತಮ್ಮ ಆಧಾರ್-PAN ಕಾರ್ಡ್‌ನ್ನು…

Aadhaar PAN link

Aadhaar PAN Link: ಹಿರಿಯ ನಾಗರಿಕರ ಉಳಿತಾಯ ಯೋಜನೆ, ಸಾರ್ವಜನಿಕ ಭವಿಷ್ಯ ನಿಧಿ (PPF), ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ ಅಥವಾ ಇತರ ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡುವ ಹೂಡಿಕೆದಾರರು ತಮ್ಮ ಆಧಾರ್-PAN ಕಾರ್ಡ್‌ನ್ನು ತಮ್ಮ ಅಂಚೆ ಕಚೇರಿ ಅಥವಾ ಬ್ಯಾಂಕ್ ಶಾಖೆಯಲ್ಲಿ 30 ಸೆಪ್ಟೆಂಬರ್ 2023 ರೊಳಗೆ ಲಿಂಕ್‌ ಮಾಡಬೇಕು. ಸಂಖ್ಯೆಗೆ ಸಂಬಂಧಿಸಿದ ಮಾಹಿತಿಯನ್ನು ನೀಡಬೇಕು. ಹಾಗೆ ಮಾಡಲು ವಿಫಲವಾದರೆ ಸಣ್ಣ ಉಳಿತಾಯ ಖಾತೆಯನ್ನು ತಡೆಹಿಡಿಯುವ ಸಾಧ್ಯತೆಯಿದೆ.

Sugar price: ಸಾಮಾನ್ಯರಿಗೆ ಬಿಗ್ ಶಾಕ್; ಸಕ್ಕರೆ ಬೆಲೆಯಲ್ಲಿ ಭಾರಿ ಏರಿಕೆ

Aadhaar PAN Link: ಈ ಸಣ್ಣ ಉಳಿತಾಯ ಖಾತೆಗಳಿಗೆ ಆಧಾರ್‌-PAN ಲಿಂಕ್‌ ಕಡ್ಡಾಯ

Aadhaar PAN link

ಹಣಕಾಸು ಸಚಿವಾಲಯವು ಹಿರಿಯ ನಾಗರಿಕರ ಉಳಿತಾಯ ಯೋಜನೆ, ಸಾರ್ವಜನಿಕ ಭವಿಷ್ಯ ನಿಧಿ (PPF), ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ ಅಥವಾ ಇತರ ಸಣ್ಣ ಉಳಿತಾಯ ಯೋಜನೆಗಳಲ್ಲಿ ಆಧಾರ್ ಮತ್ತು ಪ್ಯಾನ್ ಕಾರ್ಡ್ ಸಂಖ್ಯೆಯನ್ನು ಕಡ್ಡಾಯಗೊಳಿಸಿದೆ. ಠೇವಣಿದಾರರು ಈಗಾಗಲೇ ಖಾತೆಯನ್ನು ತೆರೆದಿದ್ದರೆ ಹಾಗೂ ಆಧಾರ್ ಸಂಖ್ಯೆ ಅಥವಾ ಪಾನ್‌ ಕಾರ್ಡ್ ಸಲ್ಲಿಸದಿದ್ದರೆ ಠೇವಣಿದಾರರು ನಷ್ಟವಾಗಬಹುದು ಹಾಗೂ ನಿಮ್ಮ ಖಾತೆಗಳನ್ನು ತಡೆಹಿಡಿಯಬಹುದು.

Vijayaprabha Mobile App free

Aadhaar PAN Link: ಈ ಕೆಲಸ ಮಾಡದಿದ್ದರೆ ಬಡ್ಡಿ ದರ ಕಡಿತ

ನಿಮ್ಮ ಸಣ್ಣ ಉಳತಾಯ ಖಾತೆಗಳಲ್ಲಿ ಯಾವುದೇ ಬಡ್ಡಿ ಬಾಕಿ ಇದ್ದರೆ ಅದನ್ನು ಹೂಡಿಕೆದಾರರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದಿಲ್ಲ. ಹೂಡಿಕೆದಾರರು ತಮ್ಮ PPF ಅಥವಾ ಸುಕನ್ಯಾ ಸಮೃದ್ಧಿ ಖಾತೆಯಲ್ಲಿ ಹೂಡಿಕೆ ಮಾಡಲು ಸಾಧ್ಯವಾಗದಿರಬಹುದು. ಹೂಡಿಕೆದಾರರು ತಮ್ಮ ಬ್ಯಾಂಕ್ ಖಾತೆಯಲ್ಲಿ ಮೆಚ್ಯೂರಿಟಿ ಮೊತ್ತವನ್ನು ಪಡೆಯುವುದಿಲ್ಲ. ಎಕೆಂದರೆ ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಆಗುವವರೆಗೆ ತಾತ್ಕಾಲಿಕ ಖಾತೆಯನ್ನು ತಡೆಹಿಡಿಯುವ ಸಾಧ್ಯತೆಯಿದೆ ಎಂದು ಹಣಕಾಸು ಸಚಿವಾಲಯವು ಸೂಚನೆ ಪ್ರಕಟಿಸಿದೆ.

Ration card: ರೇಷನ್‌ ಕಾರ್ಡ್‌ ತಿದ್ದುಪಡಿಗೆ ಮತ್ತೆ ಅವಧಿ ವಿಸ್ತರಣೆ; ರೇಷನ್‌ ಕಾರ್ಡ್‌ ತಿದ್ದುಪಡಿ ಹೇಗೆ?

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ ಮಾಡಿ
ಶೇರ್ ಚಾಟ್ಇಲ್ಲಿ ಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.