ಬೆಂಗಳೂರು: ರಾಜ್ಯದಲ್ಲಿ ಸುಮಾರು 61 ಹೂಡಿಕೆ ಪ್ರಸ್ತಾವನೆಗಳಿಗೆ 133ನೇ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಒಪ್ಪಿಗೆ ನೀಡಿದ್ದು, ಸುಮಾರು 2,829 ಕೋಟಿ ರೂಪಾಯಿ ಹೂಡಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೌದು, ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಸಚಿವ ಮುರುಗೇಶ್ ನಿರಾಣಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಟೊಯೊಟಾ, ಕಿರ್ಲೋಸ್ಕರ್, ಮೈಕ್ರಾನ್ ಟೆಕ್ನಾಲಜಿ ಸೇರಿದಂತೆ ಹಲವು ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿವೆ ಎನ್ನಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.