– ಮೀನುಗಾರಿಕೆಗೆ 6 ಸಾವಿರ ಕೋಟಿ ಮೀಸಲು
– ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಗೆ ಒತ್ತು ನೀಡಿ ಕೃಷಿ ಸಾಲದ ಗುರಿಯನ್ನು 20 ಲಕ್ಷ ಕೋಟಿಗೆ ಹೆಚ್ಚಿಸಲಾಗುವುದು.
– ಯುವ ಉದ್ಯಮಿಗಳಿಂದ ಕೃಷಿ-ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸಲು ಕೃಷಿ ವೇಗವರ್ಧಕ ನಿಧಿಯನ್ನು ಸ್ಥಾಪಿಸಲಾಗುವುದು
– 2,200 ಕೋಟಿ ರೂಪಾಯಿ ವೆಚ್ಚದಲ್ಲಿ ತೋಟಗಾರಿಕಾ ಬೆಳೆಗಳಿಗೆ ರೋಗ-ಮುಕ್ತ ಗುಣಮಟ್ಟದ ನಾಟಿ ಸಾಮಗ್ರಿಗಳ ಲಭ್ಯತೆಯನ್ನು ಸುಧಾರಿಸಲು ಆತ್ಮನಿರ್ಭರ್ ಕ್ಲೀನ್ ಪ್ಲಾಂಟ್ ಕಾರ್ಯಕ್ರಮವನ್ನು ಪ್ರಾರಂಭ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




