ಚಿನ್ನದ ಬೆಲೆಯಲ್ಲಿ ಸಾರ್ವಕಾಲಿಕ ಏರಿಕೆ

Gold prices : ಚಿನ್ನದ ಬೆಲೆ ದಾಖಲೆ ಮಟ್ಟಕ್ಕೆ ಏರಿಕೆ ಕಂಡಿದ್ದು, ಬೆಂಗಳೂರಿನ ಬುಲಿಯನ್ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆಯಲ್ಲಿ 1050 ರೂ. ಏರಿಕೆಯಾಗಿ, 89,200 ರೂ.ಗೆ ತಲುಪಿದೆ. ಇನ್ನು,…

Today Gold Rate

Gold prices : ಚಿನ್ನದ ಬೆಲೆ ದಾಖಲೆ ಮಟ್ಟಕ್ಕೆ ಏರಿಕೆ ಕಂಡಿದ್ದು, ಬೆಂಗಳೂರಿನ ಬುಲಿಯನ್ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆಯಲ್ಲಿ 1050 ರೂ. ಏರಿಕೆಯಾಗಿ, 89,200 ರೂ.ಗೆ ತಲುಪಿದೆ.

ಇನ್ನು, 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆಯಲ್ಲಿ 1,140 ರೂ. ಏರಿಕೆಯಾಗಿ, 97,310ರೂ.ಗೆ ತಲುಪಿದೆ. ಬೆಳ್ಳಿ ಬೆಲೆ ಪ್ರತಿ ಗ್ರಾಮ್‌ಗೆ 100 ರೂ. ಇದ್ದು, ಕೆಜಿ ಬೆಳ್ಳಿ ಬೆಲೆ 1 ಲಕ್ಷ ರೂ. ಇದೆ. ಚಿನ್ನದ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ಹೇಳುತ್ತಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.