ಲಾಹೋರ್: ವಿಶ್ವದ ಅಗ್ರಮಾನ್ಯ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರಾಗಿರುವ ಪಾಕ್ ಕ್ರಿಕೆಟ್ ತಂಡದ ನಾಯಕ ಬಾಬರ್ ಆಜಂ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ.
ಕ್ರಿಕೆಟಿಗ ಬಾಬರ್ ಆಜಂ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಲಾಹೋರ್ ಸೆಷನ್ಸ್ ಕೋರ್ಟ್ ನೀಡಿದ ಆದೇಶದ ಹಿನ್ನೆಲೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮದುವೆಯಾಗುವುದಾಗಿ ಭರವಸೆ ನೀಡಿ ಸಂತ್ರಸ್ತೆ ಹಮೀಜಾ ಎಂಬ ಯುವತಿಯನ್ನು10 ವರ್ಷಗಳಿಂದ ದೈಹಿಕವಾಗಿ ಬಳಸಿಕೊಂಡು ಗರ್ಭಿಣಿಯಾಗಿಸಿ ಗರ್ಭಪಾತ ಮಾಡಿಸಿರುವ ಆರೋಪ ಕ್ರಿಕೆಟಿಗ ಬಾಬರ್ ಆಜಂ ಆರೋಪವಿದ್ದು, ಈ ಬಗ್ಗೆ ಲಾಹೋರ್ ಸೆಷನ್ಸ್ ಕೋರ್ಟ್ ತನಿಖೆಗೆ ಆದೇಶಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.