ಗವಿಮಠಕ್ಕೆ 1.8 ಕೋಟಿ ರೂ ದೇಣಿಗೆ ನೀಡಿದ ಸಚಿವ ಆನಂದ್ ಸಿಂಗ್!

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗವಿ ಸಿದ್ದೇಶ್ವರ ಮಠದ ಆವರಣದಲ್ಲಿ ಆರಂಭವಾಗುತ್ತಿರುವ 5 ಸಾವಿರ ವಿದ್ಯಾರ್ಥಿಗಳ ಉಚಿತ ವಸತಿ ಹಾಗೂ ಪ್ರಸಾದ ನಿಲಯ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ 1.08 ಕೋಟಿ ರೂ.…

Anand Singh vijayaprabha news

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗವಿ ಸಿದ್ದೇಶ್ವರ ಮಠದ ಆವರಣದಲ್ಲಿ ಆರಂಭವಾಗುತ್ತಿರುವ 5 ಸಾವಿರ ವಿದ್ಯಾರ್ಥಿಗಳ ಉಚಿತ ವಸತಿ ಹಾಗೂ ಪ್ರಸಾದ ನಿಲಯ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ 1.08 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಗುರುವಾರ ಗವಿಮಠದ ಆವರಣದಲ್ಲಿ ಏರ್ಪಡಿಸಿದ್ದ 5 ಸಾವಿರ ವಿದ್ಯಾರ್ಥಿಗಳ ಉಚಿತ ವಸತಿ ಹಾಗೂ ಪ್ರಸಾದ ನಿಲಯದ ಭೂಮಿ ಪೂಜೆ ನೆರವೇರಿಸಿದ ಜನರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಈ ವೇಳೆ ಗವಿಮಠಕ್ಕೆ 1.08 ಕೋಟಿ ರೂ ದೇಣಿಗೆ ನೀಡುವುದಾಗಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.