ರಾಜ್ಯ ಸರ್ಕಾರದಿಂದ ಮತ್ತೊಂದು ಎಡವಟ್ಟು!; ಆನಂದ್ ಸಿಂಗ್ ಕೈ-ತಪ್ಪಿದ ವಿಜಯನಗರ ಜಿಲ್ಲೆ ಉಸ್ತುವಾರಿ

ರಾಜ್ಯ ಸರ್ಕಾರ ಮತ್ತೊಮ್ಮೆ ಮುಜುಗರಕ್ಕೀಡಾಗಿದೆ. ಹೌದು, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆನಂದ್ ಸಿಂಗ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶಶಿಕಲಾ ಜೊಲ್ಲೆ ನೇಮಿಸಿ ನಿನ್ನೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ಇಂದು…

Anand singh vijayaprabha news

ರಾಜ್ಯ ಸರ್ಕಾರ ಮತ್ತೊಮ್ಮೆ ಮುಜುಗರಕ್ಕೀಡಾಗಿದೆ. ಹೌದು, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆನಂದ್ ಸಿಂಗ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶಶಿಕಲಾ ಜೊಲ್ಲೆ ನೇಮಿಸಿ ನಿನ್ನೆ ಸರ್ಕಾರ ಆದೇಶ ಹೊರಡಿಸಿತ್ತು.

ಆದರೆ, ಇಂದು ಮತ್ತೆ ರಾಜ್ಯ ಸರ್ಕಾರ ಈ ಆದೇಶವನ್ನು ರದ್ದು ಮಾಡಿದೆ. ಹೀಗಾಗಿ, ಕೊಪ್ಪಳ ಜಿಲ್ಲಾ ಉಸ್ತುವಾರಿಯಾಗಿ ಆನಂದ್ ಸಿಂಗ್ ಮತ್ತು ವಿಜಯನಗರ ಜಿಲ್ಲೆ ಉಸ್ತುವಾರಿಯಾಗಿ ಶಶಿಕಲಾ ಜೊಲ್ಲೆ ಅವರು ಮುಂದುವರಿಯಲಿದ್ದಾರೆ. ಇದರಿಂದ ವಿಜಯನಗರ ಜಿಲ್ಲೆ ಉಸ್ತುವಾರಿ ಕನಸು ಕಂಡಿದ್ದ ಸಚಿವ ಆನಂದ್ ಸಿಂಗ್ ಗೆ ನಿರಾಸೆಯಾದಂತಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.