ಡಿಸಿಸಿ ಬ್ಯಾಂಕ್‌ ನಿರ್ದೇಶಕರಾಗಿ ಸಚಿವ ಆನಂದ್‌ ಸಿಂಗ್‌ ಅವಿರೋಧ ಆಯ್ಕೆ

ಬಳ್ಳಾರಿ : ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ಸಚಿವ ನಿರ್ದೇಶಕ ಸ್ಥಾನಕ್ಕೆ ಸ್ಪರ್ದಿಸಿದ್ದ ಅರಣ್ಯ ಸಚಿವ ಆನಂದ್‌ ಸಿಂಗ್‌ ಅವರು‌ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ)…

anand singh minister

ಬಳ್ಳಾರಿ : ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ಸಚಿವ ನಿರ್ದೇಶಕ ಸ್ಥಾನಕ್ಕೆ ಸ್ಪರ್ದಿಸಿದ್ದ ಅರಣ್ಯ ಸಚಿವ ಆನಂದ್‌ ಸಿಂಗ್‌ ಅವರು‌ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಅರಣ್ಯ ಸಚಿವ ಆನಂದ್‌ ಸಿಂಗ್ ಅವರು ತಾಲ್ಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ ಹಾಗು ಇತರೆ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಗಳ ಕ್ಷೇತ್ರದ ಮೂಲಕ ಚುನಾವಣೆಗೆ ಸ್ಪರ್ಧೆ ಮಾಡಿದ್ದರು.

2020 ಡಿಸೆಂಬರ್ 24 ರಂದು ಸಚಿವ ಆನಂದ್‌ ಸಿಂಗ್ ಅವರು ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಇವರ ನಾಮಪತ್ರ ಕ್ರಮಬದ್ಧವಾಗಿದ್ದು, ಇವರನ್ನು ಹೊರತುಪಡಿಸಿ ಬೇರೆ ಯಾರೊಬ್ಬರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.