Anganwadi Recruitment : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಹುದ್ದೆಗಳಿಗೆ (Anganwadi Recruitment) ಅರ್ಜಿ ಆಹ್ವಾನಿಸಿದೆ.
ಹೌದು, ಬಾಗಲಕೋಟೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಒಟ್ಟು 106 ಅಂಗನವಾಡಿ ಕಾರ್ಯಕರ್ತೆ ಮತ್ತು 471 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಹೊಸ ನಿಯಮ | ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್
ಇನ್ನು, ನವೆಂಬರ್ 15, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್ಲೈನ್ ಮೂಲಕ https://karnemakaone.kar.nic.in/abcd/ ಅರ್ಜಿ ಕಳುಹಿಸಬೇಕು.ಅಭ್ಯರ್ಥಿಗಳ ವಯಸ್ಸು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಾಗಲಕೋಟೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.