Union Budget: ಕೃಷಿಕರಿಗೆ ಭಾರೀ ಘೋಷಣೆ; ಬಜೆಟ್‌ನಲ್ಲಿ ರೈತರಿಗೆ ಏನು? ಇಲ್ಲಿದೆ ನೋಡಿ

ಕೃಷಿಕರಿಗೆ ಆದ್ಯತೆ ನೀಡಲು ಕೇಂದ್ರ ಸರ್ಕಾರ ಬಜೆಟ್ ನಲ್ಲಿ ರೈತರಿಗೆ ಹಲವು ಯೋಜನೆಗಳನ್ನು ಘೋಷಿಸಿದೆ. ➤ ಕೃಷಿಗೆ ಸಂಬಂಧಿಸಿದ ಸ್ಟಾರ್ಟಪ್‌ಗಳಿಗೆ ಆದ್ಯತೆ ➤ ಯುವ ಉದ್ಯಮಿಗಳಿಂದ ಕೃಷಿ-ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸಲು ಕೃಷಿ ವೇಗವರ್ಧಕ ನಿಧಿ ➤…

farmer vijayaprabha news1

ಕೃಷಿಕರಿಗೆ ಆದ್ಯತೆ ನೀಡಲು ಕೇಂದ್ರ ಸರ್ಕಾರ ಬಜೆಟ್ ನಲ್ಲಿ ರೈತರಿಗೆ ಹಲವು ಯೋಜನೆಗಳನ್ನು ಘೋಷಿಸಿದೆ.

➤ ಕೃಷಿಗೆ ಸಂಬಂಧಿಸಿದ ಸ್ಟಾರ್ಟಪ್‌ಗಳಿಗೆ ಆದ್ಯತೆ

➤ ಯುವ ಉದ್ಯಮಿಗಳಿಂದ ಕೃಷಿ-ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸಲು ಕೃಷಿ ವೇಗವರ್ಧಕ ನಿಧಿ

Vijayaprabha Mobile App free

➤ ಹಸಿರು ಕ್ರಾಂತಿಗೆ ಪಿಎಂ ಪ್ರಣಾಮ್‌ ಸ್ಕೀಂ

➤ ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಯನ್ನು ಕೇಂದ್ರೀಕರಿಸಿ ಕೃಷಿ ಸಾಲದ ಗುರಿಯನ್ನು 20 ಲಕ್ಷ ಕೋಟಿಗೆ ಹೆಚ್ಚಳ

➤ ಮೂಲ, ಹಸಿರು ಬೆಳವಣಿಗೆ, ಹಣಕಾಸು ವಲಯ, ಯುವ ಶಕ್ತಿಗೆ ಬಜೆಟ್‌ನಲ್ಲಿ ಭಾರೀ ಆದ್ಯತೆ

➤ ದುರ್ಬಲ ರೈತರಿಗೆ ಸಹಕಾರಿ ಮಾದರಿಯ ತರಭೇತಿ

➤ ಮೀನು ಸಾಕಾಣಿಕೆಗೆ 6 ಸಾವಿರ ಕೋಟಿ

➤ ಕೃಷಿಯಲ್ಲಿ ಧಾನ್ಯಗಳ ಬೆಳೆಗೆ ಒತ್ತು

➤ ತೋಟಗಾರಿಕೆ ಯೋಜನೆಗಳಿಗೆ ₹ 22 ಸಾವಿರ ಕೋಟಿ

➤ಕೀಟನಾಶಕಗಳಿಗಾಗಿ 10 ಸಾವಿರ ಜೈವಿಕ ಇನ್‌ಪುಟ್ ಕೇಂದ್ರಗಳು

➤ ಕೇಂದ್ರ ಸರ್ಕಾರವು PM ಕೌಶಲ್ ವಿಕಾಸ್ ಯೋಜನೆ 4.0 ಆರಂಭ

➤ ಮುಂದಿನ 3 ವರ್ಷಗಳಲ್ಲಿ ಒಂದು ಕೋಟಿ ರೈತರಿಗೆ ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳಲು ಸಹಾಯ

➤ ಪ್ರಧಾನಮಂತ್ರಿ ಪ್ರಣಾಮ್ ಯೋಜನೆ, ಪರ್ಯಾಯ ರಸಗೊಬ್ಬರಗಳ ಉತ್ತೇಜನಕ್ಕೆ ಕ್ರಮ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.