ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಅಡಿ ಕೇಂದ್ರಸರ್ಕಾರ 80 ಕೋಟಿಗೂ ಹೆಚ್ಚು ಜನರಿಗೆ ಆಹಾರವಸ್ತುಗಳ ವಿತರಣೆಯ ಯೋಜನೆ ಇನ್ನೂ 2 ವರ್ಷಗಳವರೆಗೂ ಮುಂದುವರಿಯಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಐದನೇ ಬಜೆಟ್ ಮಂಡನೆ ವೇಳೆ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸರ್ಕಾರವು 2023 ಡಿಸೆಬಂರ್ ವರೆಗೂ ಉಚಿತ ಆಹಾರ ಧಾನ್ಯಗಳನ್ನು ವಿತರಿಸಲು ನಿರ್ಧರಿಸಲಾಗಿತ್ತು. ಇದೀಗ 2024ರವರೆಗೂ ಈ ಯೋಜನೆ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.