ಮಂಗಳೂರು: ಮೀನುಗಾರರ ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರ ಬದ್ಧವಾಗಿದ್ದು, ಅದಕ್ಕಾಗಿಯೇ ಮೀನುಗಾರರಿಗೆ ‘ಮತ್ಸ್ಯ ಸಂಪದ’ ಯೋಜನೆಯಡಿ ‘ಕಿಸಾನ್ ಕ್ರೆಡಿಟ್ ಕಾರ್ಡ್’ ಘೋಷಣೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಹೌದು, ಈಗಾಗಲೇ ಮೂರು ಕುಟುಂಬಗಳಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ ಮಾಡಲಾಗಿದೆ. ಕ್ರೂಸ್ ಟೂರಿಸಂಗೆ ನವ ಮಂಗಳೂರು ಸೂಕ್ತ ಸ್ಥಳವಾಗಿದೆ. ಇಲ್ಲಿಗೆ ವರ್ಷಪೂರ್ತಿ ವಿದೇಶಿಗರು ಭೇಟಿ ನೀಡುತ್ತಾರೆ. ಇದು ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.