ಬಳ್ಳಾರಿ: ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು. ನನ್ನ ಮತ್ತು ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಮುಂದಿನ ದಿನಗಳಲ್ಲಿ ನಾವಿಬ್ಬರು ಒಂದೇ ವೇದಿಕೆಯಲ್ಲಿ ಬಂದ್ರು ಅಚ್ಚರಿಯಿಲ್ಲ ಎಂದು ಸಿದ್ದರಾಮಯ್ಯ ಅವರನ್ನು ಹಾಡುಹೊಗಳಿದ್ದ ಸಚಿವ ಶ್ರೀರಾಮುಲುಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಹೌದು, ಸಚಿವ ಶ್ರೀರಾಮುಲು ಅವರ ಈ ಮಾತಿನಿಂದ ಇದು ಬಿಜೆಪಿ ಹೈಕಮಾಂಡ್ ನಾಯಕರಿಗೆ ಸಾಕಷ್ಟು ಮುಜುಗರ ತಂದಿದ್ದು, ಹೀಗಾಗಿ ಘಟನೆ ವಿವರಣೆ ನೀಡುವಂತೆ ಶ್ರೀರಾಮುಲುಗೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗುತ್ತಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.