ತುಮಕೂರು ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಖಾಲಿ ಇರುವ 19 ಗ್ರಂಥಾಲಯ ಮೇಲ್ವಿಚಾರಕರ ಸ್ಥಾನಗಳಿಗೆ ಮಾಸಿಕ 12000 ರೂಗಳಂತೆ ಗೌರವ ಸಂಭಾವನೆ ಆಧಾರದ ಮೇಲೆ ಆಯ್ಕೆ ಮಾಡಲು ನಿಯಮ ಮತ್ತು ಷರತ್ತುಗಳಿಗೆ ಒಳಪಟ್ಟು ಆಯಾ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ನಿಗದಿಪಡಿಸಿದ ಮೀಸಲಾತಿಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಯ ಹೆಸರು: ಲೈಬ್ರರಿ ಸೂಪರ್ವೈಸರ್ ಹುದ್ದೆಗಳು
ವಿದ್ಯಾರ್ಹತೆ: ಆಸಕ್ತ ಅಭ್ಯರ್ಥಿಗಳು 10ನೇ ತರಗತಿ, 12ನೇ ತರಗತಿ, ಡಿಪ್ಲೊಮಾ, ಐ.ಟಿ.ಐ ಅಥವಾ ಯಾವುದೇ ಡಿಗ್ರಿಯಲ್ಲಿ ಉತ್ತೀರ್ಣರಾಗಿರಬೇಕು.
ಸಂಬಳ: 12,000/- ರೂಪಾಯಿಗಳು ತಿಂಗಳಿಗೆ
ಅಪ್ಲೈ ಮಾಡುವ ವಿಧಾನ: ಆಫ್’ಲೈನ್ (ಅಂಚೆ ಮೂಲಕ)
ಆಯ್ಕೆ ಮಾಡುವ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ: 14-ಮಾರ್ಚ್-2022
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು https://cdn.s3waas.gov.in/s3edfbe1afcf9246bb0d40eb4d8027d90f/uploads/2022/02/2022021748.pdf ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು